Base Word
מָנוֹר
Short Definitiona yoke (properly, for plowing), i.e., the frame of a loom
Long Definitionbeam
Derivationfrom H5214
International Phonetic Alphabetmɔːˈn̪or
IPA modmɑːˈno̞wʁ
Syllablemānôr
Dictionmaw-NORE
Diction Modma-NORE
Usagebeam
Part of speechn-m

1 ಸಮುವೇಲನು 17:7
ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.

2 ಸಮುವೇಲನು 21:19
ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್‌ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.

1 ಪೂರ್ವಕಾಲವೃತ್ತಾ 11:23
ಮತ್ತೊಮ್ಮೆ ಅವನು ಐದುಮೊಳ ಉದ್ದವಾದ ಐಗುಪ್ತ್ಯನನ್ನೂ ಕೊಂದುಬಿಟ್ಟನು; ಐಗುಪ್ತ್ಯನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಂತಿರುವ ಒಂದು ಈಟಿ ಇತ್ತು; ಅವನು ಒಂದು ಕೋಲು ಹಿಡುಕೊಂಡು ಅವನ ಬಳಿಗೆ ಹೋಗಿ, ಐಗುಪ್ತ್ಯನ ಕೈಯಿಂದ ಈಟಿಯನ್ನು ಕಿತ್ತುಕೊಂಡು ಅವನ ಈಟಿಯಿಂದಲೇ ಅವನನ್ನು ಕೊಂದು ಹಾಕಿದನು.

1 ಪೂರ್ವಕಾಲವೃತ್ತಾ 20:5
ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்