Base Word
נֵרִיָּה
Short DefinitionNerijah, an Israelite
Long Definitionson of Maaseiah and father of Baruch and Seraiah
Derivationor נֵרִיָּהוּ; from H5216 and H3050; light of Jah
International Phonetic Alphabetn̪e.rɪjˈjɔː
IPA modne.ʁiˈjɑː
Syllablenēriyyâ
Dictionnay-rih-YAW
Diction Modnay-ree-YA
UsageNeriah
Part of speechn-pr-m

ಯೆರೆಮಿಯ 32:12
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.

ಯೆರೆಮಿಯ 32:16
ನಾನು ಆ ಕ್ರಯಪತ್ರವನ್ನು ನೇರೀಯನ ಮಗ ನಾದ ಬಾರೂಕನಿಗೆ ಕೊಟ್ಟ ಮೇಲೆ ಕರ್ತನಿಗೆ ಹೀಗೆ ಪ್ರಾರ್ಥನೆ ಮಾಡಿದೆನು--

ಯೆರೆಮಿಯ 36:4
ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.

ಯೆರೆಮಿಯ 36:8
ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.

ಯೆರೆಮಿಯ 36:14
ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.

ಯೆರೆಮಿಯ 36:32
ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.

ಯೆರೆಮಿಯ 43:3
ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.

ಯೆರೆಮಿಯ 43:6
ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.

ಯೆರೆಮಿಯ 45:1
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,

ಯೆರೆಮಿಯ 51:59
ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.

Occurences : 10

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்