Base Word
עֲדָיָה
Short DefinitionAdajah, the name of eight Israelites
Long Definitionmaternal grandfather of king Josiah of Judah and native of Boscath in the lowlands of Judah
Derivationor עֲדָיָהוּ; from H5710 and H3050; Jah has adorned
International Phonetic Alphabetʕə̆.d̪ɔːˈjɔː
IPA modʕə̆.dɑːˈjɑː
Syllableʿădāyâ
Dictionuh-daw-YAW
Diction Moduh-da-YA
UsageAdaiah
Part of speechn-pr-m

2 ಅರಸುಗಳು 22:1
ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.

1 ಪೂರ್ವಕಾಲವೃತ್ತಾ 6:41
ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,

1 ಪೂರ್ವಕಾಲವೃತ್ತಾ 8:21
ಅದಾಯ, ಬೆರಾಯ, ಶಿಮ್ರಾತ್‌ ಇವರು ಶಿವ್ಮೆಾಯ ಕುಮಾರರು.

1 ಪೂರ್ವಕಾಲವೃತ್ತಾ 9:12
ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

2 ಪೂರ್ವಕಾಲವೃತ್ತಾ 23:1
ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.

ಎಜ್ರನು 10:29
ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್‌, ಮಲ್ಲೂಕ್‌, ಅದಾಯ, ಯಾಷೂಬ್‌, ಶೆಯಾಲ್‌, ರಾಮೋತ್‌.

ಎಜ್ರನು 10:39
ಶೆಲೆಮ್ಯ, ನಾತಾನ್‌, ಅದಾಯ,

ನೆಹೆಮಿಯ 11:5
ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,

ನೆಹೆಮಿಯ 11:12
ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்