Base Word
עֲרִירִי
Short Definitionbare, i.e., destitute (of children)
Long Definitionstripped, childless, bare of children
Derivationfrom H6209
International Phonetic Alphabetʕə̆.rɪi̯ˈrɪi̯
IPA modʕə̆.ʁiːˈʁiː
Syllableʿărîrî
Dictionuh-ree-REE
Diction Moduh-ree-REE
Usagechildless
Part of speecha

ಆದಿಕಾಂಡ 15:2
ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು.

ಯಾಜಕಕಾಂಡ 20:20
ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.

ಯಾಜಕಕಾಂಡ 20:21
ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.

ಯೆರೆಮಿಯ 22:30
ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.

Occurences : 4

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்