Base Word
פָּסַל
Short Definitionto carve, whether wood or stone
Long Definitionto cut, hew, hew into shape
Derivationa primitive root
International Phonetic Alphabetpɔːˈsɑl
IPA modpɑːˈsɑl
Syllablepāsal
Dictionpaw-SAHL
Diction Modpa-SAHL
Usagegrave, hew
Part of speechv

ವಿಮೋಚನಕಾಂಡ 34:1
ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.

ವಿಮೋಚನಕಾಂಡ 34:4
ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.

ಧರ್ಮೋಪದೇಶಕಾಂಡ 10:1
ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.

ಧರ್ಮೋಪದೇಶಕಾಂಡ 10:3
ಈ ಪ್ರಕಾರ ನಾನು ಶಿಟ್ಟೀಮ್‌ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.

1 ಅರಸುಗಳು 5:18
ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.

ಹಬಕ್ಕೂಕ್ಕ 2:18
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்