Base Word
רְחַבְעָם
Short DefinitionRechabam, an Israelite king
Long Definitionson of Solomon and the 1st king of Judah after the split up of the kingdom of Israel
Derivationfrom H7337 and H5971; a people has enlarged
International Phonetic Alphabetrɛ̆.ħɑbˈʕɔːm
IPA modʁɛ̆.χɑvˈʕɑːm
Syllablerĕḥabʿām
Dictionreh-hahb-AWM
Diction Modreh-hahv-AM
UsageRehoboam
Part of speechn-pr-m

1 ಅರಸುಗಳು 11:43
ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.

1 ಅರಸುಗಳು 12:1
ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.

1 ಅರಸುಗಳು 12:3
ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;

1 ಅರಸುಗಳು 12:6
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.

1 ಅರಸುಗಳು 12:12
ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.

1 ಅರಸುಗಳು 12:17
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್‌ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.

1 ಅರಸುಗಳು 12:18
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.

1 ಅರಸುಗಳು 12:21
ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.

Occurences : 50

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்