Base Word
רַקָּה
Short Definitionproperly, thinness, i.e., the side of the head
Long Definitiontemple, the temple (of the head)
Derivationfeminine of H7534
International Phonetic Alphabetrɑk̚ˈk’ɔː
IPA modʁɑˈkɑː
Syllableraqqâ
Dictionrahk-KAW
Diction Modra-KA
Usagetemple
Part of speechn-f

ನ್ಯಾಯಸ್ಥಾಪಕರು 4:21
ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.

ನ್ಯಾಯಸ್ಥಾಪಕರು 4:22
ಇಗೋ, ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವದಕ್ಕೆ ಹೊರಟುಹೋಗಿ ಅವನಿಗೆ--ಬಾ; ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು ಎಂದು ಹೇಳಿದಳು. ಅವನು ಅವಳ ಬಳಿಗೆ ಬಂದಾಗ ಇಗೋ, ಸೀಸೆರನು ಸತ್ತು ಬಿದ್ದಿದ್ದನು; ಮೊಳೆಯು ಅವನ ಕಣತಲೆಯಲ್ಲಿ ಹೊಡೆದಿತ್ತು.

ನ್ಯಾಯಸ್ಥಾಪಕರು 5:26
ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.

ಪರಮ ಗೀತ 4:3
ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.

ಪರಮ ಗೀತ 6:7
ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்