Base Word
תַּחַשׁ
Short Definitiona (clean) animal with fur, probably a species of antelope
Long Definitiona kind of leather, skin, or animal hide
Derivationprobably of foreign derivation
International Phonetic Alphabett̪ɑˈħɑʃ
IPA modtɑˈχɑʃ
Syllabletaḥaš
Dictionta-HAHSH
Diction Modta-HAHSH
Usagebadger
Part of speechn-m

ವಿಮೋಚನಕಾಂಡ 25:5
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು.

ವಿಮೋಚನಕಾಂಡ 26:14
ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.

ವಿಮೋಚನಕಾಂಡ 35:7
ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.

ವಿಮೋಚನಕಾಂಡ 35:23
ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.

ವಿಮೋಚನಕಾಂಡ 36:19
ಅವನು ಆ ಡೇರೆಗಾಗಿ ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದ ಹೊದಿಕೆಯನ್ನು ಮಾಡಿದನು. ಅದರ ಮೇಲೆ ಕಡಲ ಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದನು.

ವಿಮೋಚನಕಾಂಡ 39:34
ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;

ಅರಣ್ಯಕಾಂಡ 4:6
ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು.

ಅರಣ್ಯಕಾಂಡ 4:8
ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.

ಅರಣ್ಯಕಾಂಡ 4:10
ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.

ಅರಣ್ಯಕಾಂಡ 4:11
ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.

Occurences : 14

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்