Base Word
תֹּפֶת
Short DefinitionTopheth, a place near Jerusalem
Long Definitiona place in the southeast end of the valley of the son of Hinnom south of Jerusalem. Same as H8613
Derivationthe same as H8611
International Phonetic Alphabett̪oˈpɛt̪
IPA modto̞wˈfɛt
Syllabletōpet
Dictiontoh-PET
Diction Modtoh-FET
UsageTophet, Topheth
Part of speechn-pr-loc

2 ಅರಸುಗಳು 23:10
ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.

ಯೆರೆಮಿಯ 7:31
ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.

ಯೆರೆಮಿಯ 7:32
ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 7:32
ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 19:6
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.

ಯೆರೆಮಿಯ 19:11
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.

ಯೆರೆಮಿಯ 19:12
ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.

ಯೆರೆಮಿಯ 19:13
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.

ಯೆರೆಮಿಯ 19:14
ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--

Occurences : 9

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்