English
ಜೆಕರ್ಯ 10:1 ಚಿತ್ರ
ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.