ಕನ್ನಡ ಕನ್ನಡ ಬೈಬಲ್ ಜೆಕರ್ಯ ಜೆಕರ್ಯ 14 ಜೆಕರ್ಯ 14:2 ಜೆಕರ್ಯ 14:2 ಚಿತ್ರ English

ಜೆಕರ್ಯ 14:2 ಚಿತ್ರ

ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
Click consecutive words to select a phrase. Click again to deselect.
ಜೆಕರ್ಯ 14:2

ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.

ಜೆಕರ್ಯ 14:2 Picture in Kannada