Leviticus 11:9-12 in Kannada
Leviticus 11:9
ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
Leviticus 11:10
ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು.
Leviticus 11:11
ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.
Leviticus 11:12
ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.
Kannada Bible