Leviticus 12

fullscreen1 ಕರ್ತನು ಮೋಶೆಯೊಂದಿಗೆ ಮಾತನಾಡಿ --

fullscreen2 ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.

fullscreen3 ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

fullscreen4 ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.

fullscreen5 ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.

fullscreen6 ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.

fullscreen7 ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.

1 And the Lord spake unto Moses, saying,

2 Speak unto the children of Israel, saying, If a woman have conceived seed, and born a man child: then she shall be unclean seven days; according to the days of the separation for her infirmity shall she be unclean.

3 And in the eighth day the flesh of his foreskin shall be circumcised.

4 And she shall then continue in the blood of her purifying three and thirty days; she shall touch no hallowed thing, nor come into the sanctuary, until the days of her purifying be fulfilled.

5 But if she bear a maid child, then she shall be unclean two weeks, as in her separation: and she shall continue in the blood of her purifying threescore and six days.

6 And when the days of her purifying are fulfilled, for a son, or for a daughter, she shall bring a lamb of the first year for a burnt offering, and a young pigeon, or a turtledove, for a sin offering, unto the door of the tabernacle of the congregation, unto the priest:

7 Who shall offer it before the Lord, and make an atonement for her; and she shall be cleansed from the issue of her blood. This is the law for her that hath born a male or a female.

Leviticus 12 in Tamil and English

1 ಕರ್ತನು ಮೋಶೆಯೊಂದಿಗೆ ಮಾತನಾಡಿ --
And the Lord spake unto Moses, saying,

2 ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
Speak unto the children of Israel, saying, If a woman have conceived seed, and born a man child: then she shall be unclean seven days; according to the days of the separation for her infirmity shall she be unclean.

3 ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
And in the eighth day the flesh of his foreskin shall be circumcised.

4 ಅವಳು ಮೂವತ್ತಮೂರು ದಿನಗಳು ಶುದ್ಧೀ ಕರಣದಲ್ಲಿ ಮುಂದುವರಿಯಬೇಕು, ಅವಳು ಶುದ್ಧೀ ಕರಣದ ದಿನಗಳು ಪೂರೈಸುವ ತನಕ ಪರಿಶುದ್ಧ ವಾದದ್ದನ್ನು ಮುಟ್ಟಬಾರದು ಪರಿಶುದ್ಧ ಸ್ಥಳಕ್ಕೆ ಬರ ಬಾರದು.
And she shall then continue in the blood of her purifying three and thirty days; she shall touch no hallowed thing, nor come into the sanctuary, until the days of her purifying be fulfilled.

5 ಅವಳು ಹೆಣ್ಣುಮಗುವನ್ನು ಹೆತ್ತರೆ ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರ ಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಸಬೇಕು.
But if she bear a maid child, then she shall be unclean two weeks, as in her separation: and she shall continue in the blood of her purifying threescore and six days.

6 ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
And when the days of her purifying are fulfilled, for a son, or for a daughter, she shall bring a lamb of the first year for a burnt offering, and a young pigeon, or a turtledove, for a sin offering, unto the door of the tabernacle of the congregation, unto the priest:

7 ಅವನು ಕರ್ತನ ಮುಂದೆ ಅದನ್ನು ಅರ್ಪಿಸಿ ಅವಳಿಗಾಗಿ ಪ್ರಾಯಶ್ಚಿತ್ತಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗುವಳು. ಗಂಡು ಮಗುವನ್ನಾಗಲಿ ಹೆಣ್ಣು ಮಗುವನ್ನಾಗಲಿ ಹೆತ್ತವಳ ನಿಯಮವು ಇದೇ.
Who shall offer it before the Lord, and make an atonement for her; and she shall be cleansed from the issue of her blood. This is the law for her that hath born a male or a female.