Leviticus 23

fullscreen6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.

fullscreen7 ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

fullscreen8 ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

6 And on the fifteenth day of the same month is the feast of unleavened bread unto the Lord: seven days ye must eat unleavened bread.

7 In the first day ye shall have an holy convocation: ye shall do no servile work therein.

8 But ye shall offer an offering made by fire unto the Lord seven days: in the seventh day is an holy convocation: ye shall do no servile work therein.

Leviticus 23 in Tamil and English

6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
And on the fifteenth day of the same month is the feast of unleavened bread unto the Lord: seven days ye must eat unleavened bread.

7 ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
In the first day ye shall have an holy convocation: ye shall do no servile work therein.

8 ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
But ye shall offer an offering made by fire unto the Lord seven days: in the seventh day is an holy convocation: ye shall do no servile work therein.