Leviticus 23
9 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
10 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
11 ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
12 ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
13 ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
9 And the Lord spake unto Moses, saying,
10 Speak unto the children of Israel, and say unto them, When ye be come into the land which I give unto you, and shall reap the harvest thereof, then ye shall bring a sheaf of the firstfruits of your harvest unto the priest:
11 And he shall wave the sheaf before the Lord, to be accepted for you: on the morrow after the sabbath the priest shall wave it.
12 And ye shall offer that day when ye wave the sheaf an he lamb without blemish of the first year for a burnt offering unto the Lord.
13 And the meat offering thereof shall be two tenth deals of fine flour mingled with oil, an offering made by fire unto the Lord for a sweet savour: and the drink offering thereof shall be of wine, the fourth part of an hin.
14 And ye shall eat neither bread, nor parched corn, nor green ears, until the selfsame day that ye have brought an offering unto your God: it shall be a statute for ever throughout your generations in all your dwellings.
Leviticus 23 in Tamil and English
9 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
And the Lord spake unto Moses, saying,
10 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
Speak unto the children of Israel, and say unto them, When ye be come into the land which I give unto you, and shall reap the harvest thereof, then ye shall bring a sheaf of the firstfruits of your harvest unto the priest:
11 ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
And he shall wave the sheaf before the Lord, to be accepted for you: on the morrow after the sabbath the priest shall wave it.
12 ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು.
And ye shall offer that day when ye wave the sheaf an he lamb without blemish of the first year for a burnt offering unto the Lord.
13 ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
And the meat offering thereof shall be two tenth deals of fine flour mingled with oil, an offering made by fire unto the Lord for a sweet savour: and the drink offering thereof shall be of wine, the fourth part of an hin.
14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
And ye shall eat neither bread, nor parched corn, nor green ears, until the selfsame day that ye have brought an offering unto your God: it shall be a statute for ever throughout your generations in all your dwellings.