Leviticus 24

fullscreen1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

fullscreen2 ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕು.

fullscreen3 ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.

fullscreen4 ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.

fullscreen5 ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.

fullscreen6 ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.

fullscreen7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.

fullscreen8 ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.

fullscreen9 ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.

1 And the Lord spake unto Moses, saying,

2 Command the children of Israel, that they bring unto thee pure oil olive beaten for the light, to cause the lamps to burn continually.

3 Without the vail of the testimony, in the tabernacle of the congregation, shall Aaron order it from the evening unto the morning before the Lord continually: it shall be a statute for ever in your generations.

4 He shall order the lamps upon the pure candlestick before the Lord continually.

5 And thou shalt take fine flour, and bake twelve cakes thereof: two tenth deals shall be in one cake.

6 And thou shalt set them in two rows, six on a row, upon the pure table before the Lord.

7 And thou shalt put pure frankincense upon each row, that it may be on the bread for a memorial, even an offering made by fire unto the Lord.

8 Every sabbath he shall set it in order before the Lord continually, being taken from the children of Israel by an everlasting covenant.

9 And it shall be Aaron’s and his sons’; and they shall eat it in the holy place: for it is most holy unto him of the offerings of the Lord made by fire by a perpetual statute.

Leviticus 24 in Tamil and English

1 ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
And the Lord spake unto Moses, saying,

2 ಬೆಳಕಿ ಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿ ರುವಂತೆ ಅವರು ಕುಟ್ಟಿದ ಶುದ್ಧವಾದ ಹಿಪ್ಪೇ ಎಣ್ಣೆಯನ್ನು ನಿನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕು.
Command the children of Israel, that they bring unto thee pure oil olive beaten for the light, to cause the lamps to burn continually.

3 ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
Without the vail of the testimony, in the tabernacle of the congregation, shall Aaron order it from the evening unto the morning before the Lord continually: it shall be a statute for ever in your generations.

4 ದೀಪಗಳು ಶುದ್ಧವಾದ ದೀಪಸ್ತಂಭದ ಮೇಲೆ ಕರ್ತನ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.
He shall order the lamps upon the pure candlestick before the Lord continually.

5 ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.
And thou shalt take fine flour, and bake twelve cakes thereof: two tenth deals shall be in one cake.

6 ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
And thou shalt set them in two rows, six on a row, upon the pure table before the Lord.

7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.
And thou shalt put pure frankincense upon each row, that it may be on the bread for a memorial, even an offering made by fire unto the Lord.

8 ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
Every sabbath he shall set it in order before the Lord continually, being taken from the children of Israel by an everlasting covenant.

9 ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
And it shall be Aaron’s and his sons’; and they shall eat it in the holy place: for it is most holy unto him of the offerings of the Lord made by fire by a perpetual statute.