Leviticus 25

fullscreen8 ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.

fullscreen9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.

fullscreen10 ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.

fullscreen11 ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.

fullscreen12 ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.

fullscreen13 ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.

fullscreen14 ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.

fullscreen15 ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.

fullscreen16 ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.

fullscreen17 ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

fullscreen18 ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ.

fullscreen19 ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

fullscreen20 ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.

fullscreen21 ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.

fullscreen22 ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.

8 And thou shalt number seven sabbaths of years unto thee, seven times seven years; and the space of the seven sabbaths of years shall be unto thee forty and nine years.

9 Then shalt thou cause the trumpet of the jubile to sound on the tenth day of the seventh month, in the day of atonement shall ye make the trumpet sound throughout all your land.

10 And ye shall hallow the fiftieth year, and proclaim liberty throughout all the land unto all the inhabitants thereof: it shall be a jubile unto you; and ye shall return every man unto his possession, and ye shall return every man unto his family.

11 A jubile shall that fiftieth year be unto you: ye shall not sow, neither reap that which groweth of itself in it, nor gather the grapes in it of thy vine undressed.

12 For it is the jubile; it shall be holy unto you: ye shall eat the increase thereof out of the field.

13 In the year of this jubile ye shall return every man unto his possession.

14 And if thou sell ought unto thy neighbour, or buyest ought of thy neighbour’s hand, ye shall not oppress one another:

15 According to the number of years after the jubile thou shalt buy of thy neighbour, and according unto the number of years of the fruits he shall sell unto thee:

16 According to the multitude of years thou shalt increase the price thereof, and according to the fewness of years thou shalt diminish the price of it: for according to the number of the years of the fruits doth he sell unto thee.

17 Ye shall not therefore oppress one another; but thou shalt fear thy God: for I am the Lord your God.

18 Wherefore ye shall do my statutes, and keep my judgments, and do them; and ye shall dwell in the land in safety.

19 And the land shall yield her fruit, and ye shall eat your fill, and dwell therein in safety.

20 And if ye shall say, What shall we eat the seventh year? behold, we shall not sow, nor gather in our increase:

21 Then I will command my blessing upon you in the sixth year, and it shall bring forth fruit for three years.

22 And ye shall sow the eighth year, and eat yet of old fruit until the ninth year; until her fruits come in ye shall eat of the old store.

Leviticus 25 in Tamil and English

8 ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
And thou shalt number seven sabbaths of years unto thee, seven times seven years; and the space of the seven sabbaths of years shall be unto thee forty and nine years.

9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
Then shalt thou cause the trumpet of the jubile to sound on the tenth day of the seventh month, in the day of atonement shall ye make the trumpet sound throughout all your land.

10 ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
And ye shall hallow the fiftieth year, and proclaim liberty throughout all the land unto all the inhabitants thereof: it shall be a jubile unto you; and ye shall return every man unto his possession, and ye shall return every man unto his family.

11 ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು.
A jubile shall that fiftieth year be unto you: ye shall not sow, neither reap that which groweth of itself in it, nor gather the grapes in it of thy vine undressed.

12 ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
For it is the jubile; it shall be holy unto you: ye shall eat the increase thereof out of the field.

13 ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
In the year of this jubile ye shall return every man unto his possession.

14 ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
And if thou sell ought unto thy neighbour, or buyest ought of thy neighbour’s hand, ye shall not oppress one another:

15 ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
According to the number of years after the jubile thou shalt buy of thy neighbour, and according unto the number of years of the fruits he shall sell unto thee:

16 ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
According to the multitude of years thou shalt increase the price thereof, and according to the fewness of years thou shalt diminish the price of it: for according to the number of the years of the fruits doth he sell unto thee.

17 ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Ye shall not therefore oppress one another; but thou shalt fear thy God: for I am the Lord your God.

18 ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ.
Wherefore ye shall do my statutes, and keep my judgments, and do them; and ye shall dwell in the land in safety.

19 ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
And the land shall yield her fruit, and ye shall eat your fill, and dwell therein in safety.

20 ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
And if ye shall say, What shall we eat the seventh year? behold, we shall not sow, nor gather in our increase:

21 ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
Then I will command my blessing upon you in the sixth year, and it shall bring forth fruit for three years.

22 ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
And ye shall sow the eighth year, and eat yet of old fruit until the ninth year; until her fruits come in ye shall eat of the old store.