Leviticus 26
1 ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
2 ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
3 ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
4 ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
5 ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
6 ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
7 ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
9 ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
10 ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
11 ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
12 ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
13 ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
1 Ye shall make you no idols nor graven image, neither rear you up a standing image, neither shall ye set up any image of stone in your land, to bow down unto it: for I am the Lord your God.
2 Ye shall keep my sabbaths, and reverence my sanctuary: I am the Lord.
3 If ye walk in my statutes, and keep my commandments, and do them;
4 Then I will give you rain in due season, and the land shall yield her increase, and the trees of the field shall yield their fruit.
5 And your threshing shall reach unto the vintage, and the vintage shall reach unto the sowing time: and ye shall eat your bread to the full, and dwell in your land safely.
6 And I will give peace in the land, and ye shall lie down, and none shall make you afraid: and I will rid evil beasts out of the land, neither shall the sword go through your land.
7 And ye shall chase your enemies, and they shall fall before you by the sword.
8 And five of you shall chase an hundred, and an hundred of you shall put ten thousand to flight: and your enemies shall fall before you by the sword.
9 For I will have respect unto you, and make you fruitful, and multiply you, and establish my covenant with you.
10 And ye shall eat old store, and bring forth the old because of the new.
11 And I will set my tabernacle among you: and my soul shall not abhor you.
12 And I will walk among you, and will be your God, and ye shall be my people.
13 I am the Lord your God, which brought you forth out of the land of Egypt, that ye should not be their bondmen; and I have broken the bands of your yoke, and made you go upright.
Leviticus 26 in Tamil and English
1 ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
Ye shall make you no idols nor graven image, neither rear you up a standing image, neither shall ye set up any image of stone in your land, to bow down unto it: for I am the Lord your God.
2 ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
Ye shall keep my sabbaths, and reverence my sanctuary: I am the Lord.
3 ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
If ye walk in my statutes, and keep my commandments, and do them;
4 ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
Then I will give you rain in due season, and the land shall yield her increase, and the trees of the field shall yield their fruit.
5 ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
And your threshing shall reach unto the vintage, and the vintage shall reach unto the sowing time: and ye shall eat your bread to the full, and dwell in your land safely.
6 ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
And I will give peace in the land, and ye shall lie down, and none shall make you afraid: and I will rid evil beasts out of the land, neither shall the sword go through your land.
7 ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
And ye shall chase your enemies, and they shall fall before you by the sword.
8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
And five of you shall chase an hundred, and an hundred of you shall put ten thousand to flight: and your enemies shall fall before you by the sword.
9 ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
For I will have respect unto you, and make you fruitful, and multiply you, and establish my covenant with you.
10 ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
And ye shall eat old store, and bring forth the old because of the new.
11 ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
And I will set my tabernacle among you: and my soul shall not abhor you.
12 ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
And I will walk among you, and will be your God, and ye shall be my people.
13 ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
I am the Lord your God, which brought you forth out of the land of Egypt, that ye should not be their bondmen; and I have broken the bands of your yoke, and made you go upright.