Leviticus 26
40 ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
41 ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
43 ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
44 ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
45 ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.
40 If they shall confess their iniquity, and the iniquity of their fathers, with their trespass which they trespassed against me, and that also they have walked contrary unto me;
41 And that I also have walked contrary unto them, and have brought them into the land of their enemies; if then their uncircumcised hearts be humbled, and they then accept of the punishment of their iniquity:
42 Then will I remember my covenant with Jacob, and also my covenant with Isaac, and also my covenant with Abraham will I remember; and I will remember the land.
43 The land also shall be left of them, and shall enjoy her sabbaths, while she lieth desolate without them: and they shall accept of the punishment of their iniquity: because, even because they despised my judgments, and because their soul abhorred my statutes.
44 And yet for all that, when they be in the land of their enemies, I will not cast them away, neither will I abhor them, to destroy them utterly, and to break my covenant with them: for I am the Lord their God.
45 But I will for their sakes remember the covenant of their ancestors, whom I brought forth out of the land of Egypt in the sight of the heathen, that I might be their God: I am the Lord.
Leviticus 26 in Tamil and English
40 ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
If they shall confess their iniquity, and the iniquity of their fathers, with their trespass which they trespassed against me, and that also they have walked contrary unto me;
41 ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
And that I also have walked contrary unto them, and have brought them into the land of their enemies; if then their uncircumcised hearts be humbled, and they then accept of the punishment of their iniquity:
42 ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
Then will I remember my covenant with Jacob, and also my covenant with Isaac, and also my covenant with Abraham will I remember; and I will remember the land.
43 ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
The land also shall be left of them, and shall enjoy her sabbaths, while she lieth desolate without them: and they shall accept of the punishment of their iniquity: because, even because they despised my judgments, and because their soul abhorred my statutes.
44 ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
And yet for all that, when they be in the land of their enemies, I will not cast them away, neither will I abhor them, to destroy them utterly, and to break my covenant with them: for I am the Lord their God.
45 ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.
But I will for their sakes remember the covenant of their ancestors, whom I brought forth out of the land of Egypt in the sight of the heathen, that I might be their God: I am the Lord.