Leviticus 27

fullscreen1 ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ --

fullscreen2 ಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.

fullscreen3 ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.

fullscreen4 ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.

fullscreen5 ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.

fullscreen6 ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.

fullscreen7 ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.

fullscreen8 ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.

1 And the Lord spake unto Moses, saying,

2 Speak unto the children of Israel, and say unto them, When a man shall make a singular vow, the persons shall be for the Lord by thy estimation.

3 And thy estimation shall be of the male from twenty years old even unto sixty years old, even thy estimation shall be fifty shekels of silver, after the shekel of the sanctuary.

4 And if it be a female, then thy estimation shall be thirty shekels.

5 And if it be from five years old even unto twenty years old, then thy estimation shall be of the male twenty shekels, and for the female ten shekels.

6 And if it be from a month old even unto five years old, then thy estimation shall be of the male five shekels of silver, and for the female thy estimation shall be three shekels of silver.

7 And if it be from sixty years old and above; if it be a male, then thy estimation shall be fifteen shekels, and for the female ten shekels.

8 But if he be poorer than thy estimation, then he shall present himself before the priest, and the priest shall value him; according to his ability that vowed shall the priest value him.

Leviticus 27 in Tamil and English

1 ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ --
And the Lord spake unto Moses, saying,

2 ಇಸ್ರಾಯೇಲ್‌ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
Speak unto the children of Israel, and say unto them, When a man shall make a singular vow, the persons shall be for the Lord by thy estimation.

3 ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.
And thy estimation shall be of the male from twenty years old even unto sixty years old, even thy estimation shall be fifty shekels of silver, after the shekel of the sanctuary.

4 ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.
And if it be a female, then thy estimation shall be thirty shekels.

5 ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.
And if it be from five years old even unto twenty years old, then thy estimation shall be of the male twenty shekels, and for the female ten shekels.

6 ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.
And if it be from a month old even unto five years old, then thy estimation shall be of the male five shekels of silver, and for the female thy estimation shall be three shekels of silver.

7 ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
And if it be from sixty years old and above; if it be a male, then thy estimation shall be fifteen shekels, and for the female ten shekels.

8 ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
But if he be poorer than thy estimation, then he shall present himself before the priest, and the priest shall value him; according to his ability that vowed shall the priest value him.