Leviticus 3 - BBE (Kannada)
1 And if his offering is given for a peace-offering; if he gives of the herd, male or female, let him give it without any mark on it, before the Lord.ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
2 And he is to put his hand on the head of his offering and put it to death at the door of the Tent of meeting; and Aaron's sons, the priests, are to put some of the blood on and round the altar.ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
3 And he is to give of the peace-offering, as an offering made by fire to the Lord; the fat covering the inside parts and all the fat on the inside parts,ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
4 And the two kidneys, and the fat on them, which is by the top part of the legs, and the fat joining the liver and the kidneys, he is to take away;ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
5 That it may be burned by Aaron's sons on the altar, on the burned offering which is on the wood on the fire: it is an offering made by fire of a sweet smell to the Lord.ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
6 And if what he gives for a peace-offering to the Lord is of the flock, let him give a male or female, without any mark on it.ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
7 If his offering is a lamb, then let it be placed before the Lord:ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
8 And he is to put his hand on the head of his offering and put it to death before the Tent of meeting; and Aaron's sons are to put some of its blood on and round the altar.ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
9 And of the peace-offering, let him give an offering made by fire to the Lord; the fat of it, all the fat tail, he is to take away near the backbone; and the fat covering the inside parts and all the fat on the inside parts,ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
10 And the two kidneys, with the fat on them, which is by the top part of the legs, and the fat joining the liver and the kidneys, he is to take away;ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
11 That it may be burned by the priest on the altar; it is the food of the offering made by fire to the Lord.ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
12 And if his offering is a goat, then let it be placed before the Lord,ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
13 And let him put his hand on the head of it and put it to death before the Tent of meeting; and the sons of Aaron are to put some of its blood on and round the altar.ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
14 And of it let him make his offering, an offering made by fire to the Lord; the fat covering the inside parts and all the fat on the inside parts,ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
15 And the two kidneys, with the fat on them, which is by the top part of the legs, and the fat joining the liver and the kidneys, let him take away;ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
16 That it may be burned by the priest on the altar; it is the food of the offering made by fire for a sweet smell: all the fat is the Lord's.ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.
17 Let it be an order for ever, through all your generations, in all your houses, that you are not to take fat or blood for food.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Kannada Bible