Leviticus 6
1 ಕರ್ತನು ಮೋಶೆಯೊಡನೆ ಮಾತನಾಡಿ
2 ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
3 ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
4 ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
6 ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
7 ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
1 And the Lord spake unto Moses, saying,
2 If a soul sin, and commit a trespass against the Lord, and lie unto his neighbour in that which was delivered him to keep, or in fellowship, or in a thing taken away by violence, or hath deceived his neighbour;
3 Or have found that which was lost, and lieth concerning it, and sweareth falsely; in any of all these that a man doeth, sinning therein:
4 Then it shall be, because he hath sinned, and is guilty, that he shall restore that which he took violently away, or the thing which he hath deceitfully gotten, or that which was delivered him to keep, or the lost thing which he found,
5 Or all that about which he hath sworn falsely; he shall even restore it in the principal, and shall add the fifth part more thereto, and give it unto him to whom it appertaineth, in the day of his trespass offering.
6 And he shall bring his trespass offering unto the Lord, a ram without blemish out of the flock, with thy estimation, for a trespass offering, unto the priest:
7 And the priest shall make an atonement for him before the Lord: and it shall be forgiven him for any thing of all that he hath done in trespassing therein.
Leviticus 6 in Tamil and English
1 ಕರ್ತನು ಮೋಶೆಯೊಡನೆ ಮಾತನಾಡಿ
And the Lord spake unto Moses, saying,
2 ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
If a soul sin, and commit a trespass against the Lord, and lie unto his neighbour in that which was delivered him to keep, or in fellowship, or in a thing taken away by violence, or hath deceived his neighbour;
3 ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
Or have found that which was lost, and lieth concerning it, and sweareth falsely; in any of all these that a man doeth, sinning therein:
4 ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
Then it shall be, because he hath sinned, and is guilty, that he shall restore that which he took violently away, or the thing which he hath deceitfully gotten, or that which was delivered him to keep, or the lost thing which he found,
5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
Or all that about which he hath sworn falsely; he shall even restore it in the principal, and shall add the fifth part more thereto, and give it unto him to whom it appertaineth, in the day of his trespass offering.
6 ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
And he shall bring his trespass offering unto the Lord, a ram without blemish out of the flock, with thy estimation, for a trespass offering, unto the priest:
7 ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
And the priest shall make an atonement for him before the Lord: and it shall be forgiven him for any thing of all that he hath done in trespassing therein.