Leviticus 6

fullscreen8 ಕರ್ತನು ಮೋಶೆಯೊಂದಿಗೆ ಮಾತನಾಡಿ--

fullscreen9 ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.

fullscreen10 ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.

fullscreen11 ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

fullscreen12 ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.

fullscreen13 ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.

8 And the Lord spake unto Moses, saying,

9 Command Aaron and his sons, saying, This is the law of the burnt offering: It is the burnt offering, because of the burning upon the altar all night unto the morning, and the fire of the altar shall be burning in it.

10 And the priest shall put on his linen garment, and his linen breeches shall he put upon his flesh, and take up the ashes which the fire hath consumed with the burnt offering on the altar, and he shall put them beside the altar.

11 And he shall put off his garments, and put on other garments, and carry forth the ashes without the camp unto a clean place.

12 And the fire upon the altar shall be burning in it; it shall not be put out: and the priest shall burn wood on it every morning, and lay the burnt offering in order upon it; and he shall burn thereon the fat of the peace offerings.

13 The fire shall ever be burning upon the altar; it shall never go out.

Leviticus 6 in Tamil and English

8 ಕರ್ತನು ಮೋಶೆಯೊಂದಿಗೆ ಮಾತನಾಡಿ--
And the Lord spake unto Moses, saying,

9 ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
Command Aaron and his sons, saying, This is the law of the burnt offering: It is the burnt offering, because of the burning upon the altar all night unto the morning, and the fire of the altar shall be burning in it.

10 ಯಾಜಕನು ತನ್ನ ನಾರು ಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರು ಮಡಿಯ ಇಜಾರುಗಳನ್ನೂ ಹಾಕಿಕೊಂಡು ಯಜ್ಞ ವೇದಿಯ ಮೇಲೆ ದಹನಬಲಿಯೊಂದಿಗೆ ಬೆಂಕಿಯಲ್ಲಿ ಸುಟ್ಟು ಬೂದಿಯನ್ನು ತೆಗೆದುಕೊಂಡು ಅದನ್ನು ಯಜ್ಞ ವೇದಿಯ ಬಳಿಯಲ್ಲಿ ಹಾಕಬೇಕು.
And the priest shall put on his linen garment, and his linen breeches shall he put upon his flesh, and take up the ashes which the fire hath consumed with the burnt offering on the altar, and he shall put them beside the altar.

11 ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ ಬೇರೆ ಉಡುಪುಗಳನ್ನು ಧರಿಸಿಕೊಂಡು ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
And he shall put off his garments, and put on other garments, and carry forth the ashes without the camp unto a clean place.

12 ಯಜ್ಞವೇದಿಯ ಮೇಲಿನ ಬೆಂಕಿಯು ಅದರೊಳಗೆ ಸುಡುತ್ತಿರಬೇಕು; ಅದು ಉರಿಯುತ್ತಲೇ ಇರಬೇಕು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆ ಯನ್ನು ಸುಡಬೇಕು ಮತ್ತು ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು; ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಯಜ್ಞಗಳ ಕೊಬ್ಬನ್ನು ಸುಡಬೇಕು.
And the fire upon the altar shall be burning in it; it shall not be put out: and the priest shall burn wood on it every morning, and lay the burnt offering in order upon it; and he shall burn thereon the fat of the peace offerings.

13 ಯಜ್ಞವೇದಿಯ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು. ಅದು ಎಂದಿಗೂ ಆರಿಹೋಗಬಾರದು.
The fire shall ever be burning upon the altar; it shall never go out.