Leviticus 7

fullscreen1 ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.

fullscreen2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.

fullscreen3 ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ

fullscreen4 ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.

fullscreen5 ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.

fullscreen6 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.

fullscreen7 ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.

fullscreen8 ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.

fullscreen9 ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.

fullscreen10 ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.

1 Likewise this is the law of the trespass offering: it is most holy.

2 In the place where they kill the burnt offering shall they kill the trespass offering: and the blood thereof shall he sprinkle round about upon the altar.

3 And he shall offer of it all the fat thereof; the rump, and the fat that covereth the inwards,

4 And the two kidneys, and the fat that is on them, which is by the flanks, and the caul that is above the liver, with the kidneys, it shall he take away:

5 And the priest shall burn them upon the altar for an offering made by fire unto the Lord: it is a trespass offering.

6 Every male among the priests shall eat thereof: it shall be eaten in the holy place: it is most holy.

7 As the sin offering is, so is the trespass offering: there is one law for them: the priest that maketh atonement therewith shall have it.

8 And the priest that offereth any man’s burnt offering, even the priest shall have to himself the skin of the burnt offering which he hath offered.

9 And all the meat offering that is baken in the oven, and all that is dressed in the fryingpan, and in the pan, shall be the priest’s that offereth it.

10 And every meat offering, mingled with oil, and dry, shall all the sons of Aaron have, one as much as another.

Leviticus 7 in Tamil and English

1 ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
Likewise this is the law of the trespass offering: it is most holy.

2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
In the place where they kill the burnt offering shall they kill the trespass offering: and the blood thereof shall he sprinkle round about upon the altar.

3 ಅವನು ಅದರ ಎಲ್ಲಾ ಕೊಬ್ಬನ್ನೂ ಹಿಂಭಾಗ ವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ
And he shall offer of it all the fat thereof; the rump, and the fat that covereth the inwards,

4 ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.
And the two kidneys, and the fat that is on them, which is by the flanks, and the caul that is above the liver, with the kidneys, it shall he take away:

5 ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
And the priest shall burn them upon the altar for an offering made by fire unto the Lord: it is a trespass offering.

6 ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
Every male among the priests shall eat thereof: it shall be eaten in the holy place: it is most holy.

7 ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
As the sin offering is, so is the trespass offering: there is one law for them: the priest that maketh atonement therewith shall have it.

8 ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
And the priest that offereth any man’s burnt offering, even the priest shall have to himself the skin of the burnt offering which he hath offered.

9 ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
And all the meat offering that is baken in the oven, and all that is dressed in the fryingpan, and in the pan, shall be the priest’s that offereth it.

10 ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
And every meat offering, mingled with oil, and dry, shall all the sons of Aaron have, one as much as another.