Leviticus 7
28 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
29 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
30 ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
32 ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
33 ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
34 ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
35 ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
37 ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.
28 And the Lord spake unto Moses, saying,
29 Speak unto the children of Israel, saying, He that offereth the sacrifice of his peace offerings unto the Lord shall bring his oblation unto the Lord of the sacrifice of his peace offerings.
30 His own hands shall bring the offerings of the Lord made by fire, the fat with the breast, it shall he bring, that the breast may be waved for a wave offering before the Lord.
31 And the priest shall burn the fat upon the altar: but the breast shall be Aaron’s and his sons’.
32 And the right shoulder shall ye give unto the priest for an heave offering of the sacrifices of your peace offerings.
33 He among the sons of Aaron, that offereth the blood of the peace offerings, and the fat, shall have the right shoulder for his part.
34 For the wave breast and the heave shoulder have I taken of the children of Israel from off the sacrifices of their peace offerings, and have given them unto Aaron the priest and unto his sons by a statute for ever from among the children of Israel.
35 This is the portion of the anointing of Aaron, and of the anointing of his sons, out of the offerings of the Lord made by fire, in the day when he presented them to minister unto the Lord in the priest’s office;
36 Which the Lord commanded to be given them of the children of Israel, in the day that he anointed them, by a statute for ever throughout their generations.
37 This is the law of the burnt offering, of the meat offering, and of the sin offering, and of the trespass offering, and of the consecrations, and of the sacrifice of the peace offerings;
Leviticus 7 in Tamil and English
28 ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--
And the Lord spake unto Moses, saying,
29 ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
Speak unto the children of Israel, saying, He that offereth the sacrifice of his peace offerings unto the Lord shall bring his oblation unto the Lord of the sacrifice of his peace offerings.
30 ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
His own hands shall bring the offerings of the Lord made by fire, the fat with the breast, it shall he bring, that the breast may be waved for a wave offering before the Lord.
31 ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
And the priest shall burn the fat upon the altar: but the breast shall be Aaron’s and his sons’.
32 ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
And the right shoulder shall ye give unto the priest for an heave offering of the sacrifices of your peace offerings.
33 ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
He among the sons of Aaron, that offereth the blood of the peace offerings, and the fat, shall have the right shoulder for his part.
34 ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
For the wave breast and the heave shoulder have I taken of the children of Israel from off the sacrifices of their peace offerings, and have given them unto Aaron the priest and unto his sons by a statute for ever from among the children of Israel.
35 ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
This is the portion of the anointing of Aaron, and of the anointing of his sons, out of the offerings of the Lord made by fire, in the day when he presented them to minister unto the Lord in the priest’s office;
36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
Which the Lord commanded to be given them of the children of Israel, in the day that he anointed them, by a statute for ever throughout their generations.
37 ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.
This is the law of the burnt offering, of the meat offering, and of the sin offering, and of the trespass offering, and of the consecrations, and of the sacrifice of the peace offerings;