Bible

Luke 13 - BBE (Kannada)

1 Now some people who were there at that time, gave him an account of how the blood of some Galilaeans had been mixed by Pilate with their offerings.ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.

2 And he, in answer, said to them, Are you of the opinion that these Galilaeans were worse than all other Galilaeans, because these things were done to them?ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?

3 I say to you, It is not so: but if your hearts are not changed, you will all come to the same end.ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.

4 Or those eighteen men who were crushed by the fall of the tower of Siloam, were they worse than all the other men living in Jerusalem?ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?

5 I say to you, It is not so: but if your hearts are not changed, you will all come to an end in the same way.ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.

6 And he made up this story for them: A certain man had a fig-tree in his garden, and he came to get fruit from it, and there was no fruit.ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

7 And he said to the gardener, See, for three years I have been looking for fruit from this tree, and I have not had any: let it be cut down; why is it taking up space?ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.

8 And he said, Lord, let it be for this year, and I will have the earth turned up round it, and put animal waste on it, to make it fertile:ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು;

9 And if, after that, it has fruit, it is well; if not, let it be cut down.ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.

10 And he was teaching in one of the Synagogues on the Sabbath.ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.

11 And there was a woman who had had a disease for eighteen years; she was bent, and was not able to make herself straight.ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.

12 And when Jesus saw her, he said to her, Woman, you are made free from your disease.ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ--ಸ್ತ್ರೀಯೇ, ನೀನು ಈ ನಿನ್ನ ರೋಗದಿಂದ ಬಿಡುಗಡೆಯಾಗಿದ್ದೀ ಎಂದು ಹೇಳಿ

13 And he put his hands on her, and she was made straight, and gave praise to God.ಆತನು ಆಕೆಯ ಮೇಲೆ ತನ್ನ ಕೈಗಳನ್ನು ಇಟ್ಟನು; ಕೂಡಲೆ ಆಕೆಯು ನೆಟ್ಟಗಾಗಿ ದೇವರನ್ನು ಮಹಿಮೆಪಡಿಸಿದಳು.

14 And the ruler of the Synagogue was angry because Jesus had made her well on the Sabbath, and he said to the people, There are six days in which men may do work: so come on those days to be made well, and not on the Sabbath.ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

15 But the Lord gave him an answer and said, O you false men! do you not, every one of you, on the Sabbath, let loose his ox and his ass and take it to the water?ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?

16 And is it not right for this daughter of Abraham, who has been in the power of Satan for eighteen years, to be made free on the Sabbath?ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್‌ ದಿನದಲ್ಲಿ ಬಿಡಿಸಬಾರದೋ ಅಂದನು.

17 And when he said these things, those who were against him were shamed, and all the people were full of joy because of the great things which were done by him.ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.

18 Then he said, What is the kingdom of God like? what comparison may I make of it?ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?

19 It is like a grain of mustard seed which a man took and put in his garden, and it became a tree, and the birds of heaven made their resting-places in its branches.ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

20 And again he said, What is the kingdom of God like?ಆತನು ತಿರಿಗಿ--ದೇವರ ರಾಜ್ಯವನ್ನು ಯಾವದಕ್ಕೆ ಹೋಲಿಸಲಿ?

21 It is like leaven, which a woman put into three measures of meal, and it was all leavened.ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲವೂ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಅದು ಹೋಲಿಕೆ ಯಾಗಿದೆ ಅಂದನು.

22 And he went on his way, through towns and country places, teaching and journeying to Jerusalem.ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

23 And someone said to him, Lord, will only a small number have salvation? And he said to them,ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--

24 Do your best to go in by the narrow door, for I say to you, A number will make the attempt to go in, but will not be able to do so.ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.

25 When the master of the house has got up, and the door has been shut, and you, still outside, give blows on the door, saying, Lord, let us in; he will make answer and say, I have no knowledge of where you come from.ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.

26 Then you will say, We have taken food and drink with you, and you were teaching in our streets.ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ.

27 But he will say, Truly, I have no knowledge of you or where you come from; go away from me, you workers of evil.ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

28 There will be weeping and cries of sorrow when you see Abraham, Isaac, and Jacob, and all the prophets, in the kingdom of God, but you yourselves are shut outside.ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

29 And they will come from the east and from the west, from the north and from the south, and take their places in the kingdom of God.ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.

30 And the last will be first, and the first will be last.ಆಗ ಇಗೋ, ಕೊನೆಯವರು ಮೊದಲನೆಯವರಾಗುವರು; ಮೊದ ಲನೆಯವರು ಕೊನೆಯವರಾಗುವರು ಎಂದು ಹೇಳಿದನು.

31 At that time, certain Pharisees came to him and said, Go away from this place, because Herod's purpose is to put you to death.ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.

32 And he said, Go and say to that fox, I send out evil spirits and do works of mercy today and tomorrow, and on the third day my work will be complete.​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.

33 But I have to go on my way today and tomorrow and the third day, for it is not right for a prophet to come to his death outside Jerusalem.ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

34 O Jerusalem, Jerusalem, putting to death the prophets, and stoning those who were sent to her! again and again would I have taken your children to myself, as a bird takes her young ones under her wings, but you would not!ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

35 Now see, your house is waste, and I say to you, You will not see me again till you say, A blessing on him who comes in the name of the Lord.ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Kannada Bible