Luke 2

fullscreen36 ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.

fullscreen37 ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.

fullscreen38 ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.

36 And there was one Anna, a prophetess, the daughter of Phanuel, of the tribe of Aser: she was of a great age, and had lived with an husband seven years from her virginity;

37 And she was a widow of about fourscore and four years, which departed not from the temple, but served God with fastings and prayers night and day.

38 And she coming in that instant gave thanks likewise unto the Lord, and spake of him to all them that looked for redemption in Jerusalem.

Luke 2 in Tamil and English

36 ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
And there was one Anna, a prophetess, the daughter of Phanuel, of the tribe of Aser: she was of a great age, and had lived with an husband seven years from her virginity;

37 ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
And she was a widow of about fourscore and four years, which departed not from the temple, but served God with fastings and prayers night and day.

38 ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
And she coming in that instant gave thanks likewise unto the Lord, and spake of him to all them that looked for redemption in Jerusalem.