Luke 2

fullscreen41 ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.

fullscreen42 ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.

fullscreen43 ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.

fullscreen44 ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.

fullscreen45 ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.

fullscreen46 ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.

fullscreen47 ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.

fullscreen48 ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.

fullscreen49 ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.

fullscreen50 ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.

fullscreen51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.

41 Now his parents went to Jerusalem every year at the feast of the passover.

42 And when he was twelve years old, they went up to Jerusalem after the custom of the feast.

43 And when they had fulfilled the days, as they returned, the child Jesus tarried behind in Jerusalem; and Joseph and his mother knew not of it.

44 But they, supposing him to have been in the company, went a day’s journey; and they sought him among their kinsfolk and acquaintance.

45 And when they found him not, they turned back again to Jerusalem, seeking him.

46 And it came to pass, that after three days they found him in the temple, sitting in the midst of the doctors, both hearing them, and asking them questions.

47 And all that heard him were astonished at his understanding and answers.

48 And when they saw him, they were amazed: and his mother said unto him, Son, why hast thou thus dealt with us? behold, thy father and I have sought thee sorrowing.

49 And he said unto them, How is it that ye sought me? wist ye not that I must be about my Father’s business?

50 And they understood not the saying which he spake unto them.

51 And he went down with them, and came to Nazareth, and was subject unto them: but his mother kept all these sayings in her heart.

Luke 2 in Tamil and English

41 ಆತನ ತಂದೆತಾಯಿಗಳು ಪ್ರತಿ ವರುಷವೂ ಪಸ್ಕ ಹಬ್ಬದಲ್ಲಿ ಯೆರೂಸಲೇಮಿಗೆ ಹೋಗುತ್ತಿದ್ದರು.
Now his parents went to Jerusalem every year at the feast of the passover.

42 ಆತನು ಹನ್ನೆರಡು ವರುಷದವನಾಗಿದ್ದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಯೆರೂಸಲೇಮಿಗೆ ಹೋದರು.
And when he was twelve years old, they went up to Jerusalem after the custom of the feast.

43 ಅವರು ಆ ದಿವಸಗಳನ್ನು ಮುಗಿಸಿ ಕೊಂಡು ಹಿಂದಿರುಗುವಾಗ ಬಾಲಕನಾದ ಯೇಸುವು ಹಿಂದೆ ಯೆರೂಸಲೇಮಿನಲ್ಲಿಯೇ ಉಳಿದನು; ಅದು ಯೋಸೇಫನಿಗೂ ಆತನ ತಾಯಿಗೂ ತಿಳಿದಿರಲಿಲ್ಲ.
And when they had fulfilled the days, as they returned, the child Jesus tarried behind in Jerusalem; and Joseph and his mother knew not of it.

44 ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
But they, supposing him to have been in the company, went a day’s journey; and they sought him among their kinsfolk and acquaintance.

45 ಆದರೆ ಅವರು ಆತನನ್ನು ಕಂಡುಕೊಳ್ಳದೆ ಹೋದ ದರಿಂದ ಆತನನ್ನು ಹುಡುಕುತ್ತಾ ಮತ್ತೆ ಯೆರೂಸ ಲೇಮಿಗೆ ಹಿಂತಿರುಗಿ ಬಂದರು.
And when they found him not, they turned back again to Jerusalem, seeking him.

46 ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
And it came to pass, that after three days they found him in the temple, sitting in the midst of the doctors, both hearing them, and asking them questions.

47 ಆತನು ಆಡಿದ ಮಾತುಗಳನ್ನು ಕೇಳಿದ ವರೆಲ್ಲರು ಆತನ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾ ದರು.
And all that heard him were astonished at his understanding and answers.

48 ಅವರು (ತಂದೆ ತಾಯಿಗಳು) ಆತನನ್ನು ನೋಡಿದಾಗ ಆಶ್ಚರ್ಯಪಟ್ಟರು; ಆಗ ಆತನ ತಾಯಿಯು ಆತನಿಗೆ--ಮಗನೇ, ನೀನು ನಮಗೆ ಹೀಗೇಕೆ ಮಾಡಿದಿ? ಇಗೋ, ನಿನ್ನ ತಂದೆಯೂ ನಾನೂ ವ್ಯಥೆಯಿಂದ ನಿನ್ನನ್ನು ಹುಡುಕಿದೆವು ಅಂದಳು.
And when they saw him, they were amazed: and his mother said unto him, Son, why hast thou thus dealt with us? behold, thy father and I have sought thee sorrowing.

49 ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
And he said unto them, How is it that ye sought me? wist ye not that I must be about my Father’s business?

50 ಆದರೆ ಆತನು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
And they understood not the saying which he spake unto them.

51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
And he went down with them, and came to Nazareth, and was subject unto them: but his mother kept all these sayings in her heart.