Malachi 2

fullscreen10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?

fullscreen11 ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.

fullscreen12 ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.

fullscreen13 ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.

fullscreen14 ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.

fullscreen15 ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,

fullscreen16 ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

10 Have we not all one father? hath not one God created us? why do we deal treacherously every man against his brother, by profaning the covenant of our fathers?

11 Judah hath dealt treacherously, and an abomination is committed in Israel and in Jerusalem; for Judah hath profaned the holiness of the Lord which he loved, and hath married the daughter of a strange god.

12 The Lord will cut off the man that doeth this, the master and the scholar, out of the tabernacles of Jacob, and him that offereth an offering unto the Lord of hosts.

13 And this have ye done again, covering the altar of the Lord with tears, with weeping, and with crying out, insomuch that he regardeth not the offering any more, or receiveth it with good will at your hand.

14 Yet ye say, Wherefore? Because the Lord hath been witness between thee and the wife of thy youth, against whom thou hast dealt treacherously: yet is she thy companion, and the wife of thy covenant.

15 And did not he make one? Yet had he the residue of the spirit. And wherefore one? That he might seek a godly seed. Therefore take heed to your spirit, and let none deal treacherously against the wife of his youth.

16 For the Lord, the God of Israel, saith that he hateth putting away: for one covereth violence with his garment, saith the Lord of hosts: therefore take heed to your spirit, that ye deal not treacherously.

Malachi 2 in Tamil and English

10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
Have we not all one father? hath not one God created us? why do we deal treacherously every man against his brother, by profaning the covenant of our fathers?

11 ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
Judah hath dealt treacherously, and an abomination is committed in Israel and in Jerusalem; for Judah hath profaned the holiness of the Lord which he loved, and hath married the daughter of a strange god.

12 ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
The Lord will cut off the man that doeth this, the master and the scholar, out of the tabernacles of Jacob, and him that offereth an offering unto the Lord of hosts.

13 ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
And this have ye done again, covering the altar of the Lord with tears, with weeping, and with crying out, insomuch that he regardeth not the offering any more, or receiveth it with good will at your hand.

14 ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
Yet ye say, Wherefore? Because the Lord hath been witness between thee and the wife of thy youth, against whom thou hast dealt treacherously: yet is she thy companion, and the wife of thy covenant.

15 ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
And did not he make one? Yet had he the residue of the spirit. And wherefore one? That he might seek a godly seed. Therefore take heed to your spirit, and let none deal treacherously against the wife of his youth.

16 ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.
For the Lord, the God of Israel, saith that he hateth putting away: for one covereth violence with his garment, saith the Lord of hosts: therefore take heed to your spirit, that ye deal not treacherously.