Bible

Mark 7 - BENGALI (Kannada)

1 কয়েকজন ফরীশী ও ব্যবস্থার শিক্ষক জেরুশালেম থেকে যীশুর কাছে এলেন৷ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.

2 তাঁরা দেখলেন য়ে, তাঁর কয়েকজন শিষ্য হাত না ধুয়ে খাবার খাচ্ছেন৷ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

3 ফরীশী সম্প্রদায়ের লোকেরা এবং সমস্ত ইহুদীরা প্রাচীন রীতি অনুসারে ভাল করে হাত না ধুয়ে খাবার খেতো না৷ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.

4 আর বাজার থেকে কোন কিছু কিনলে তা বিশেষভাবে না ধুয়ে খেতো না৷ আরও বহু প্রাচীন রীতি নীতি তারা মেনে চলত, য়েমন পানপাত্রটি, কলসী ও পিতলের নানা পাত্র ধোওযা ইত্যাদি৷ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

5 সেই ফরীশীরা ও ব্যবস্থার শিক্ষকরা যীশুকে জিজ্ঞাসা করলেন, ‘আপনার শিষ্যরা প্রাচীন রীতিনীতি অনুসারে চলে না, তারা হাত না ধুয়ে তাদের খাবার খায়, এর কারণ কি?’ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.

6 যীশু তাঁদের বললেন, ‘ভণ্ডরা, ভাববাদী যিশাইয় তোমাদের বিষয়ে ঠিকই বলেছেন, য়েমন লেখা আছে, ‘এই লোকেরা মুখেই শুধু আমাকে সম্মান করে, কিন্তু তাদের মন আমার থেকে অনেক দূরে থাকে৷ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;

7 এরা অনর্থক আমার উপাসনা করে৷ কারণ এরা মানুষের তৈরী রীতি-নীতি ঈশ্বরের আদেশ বলে লোকদের শিক্ষা দেয়৷’যিশাইয় 29:13ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.

8 তোমরা ঈশ্বরের আদেশ অমান্য করে মানুষের প্রচলিত প্রথা পালন করে থাকো৷’ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

9 যীশু তাদের আরো বললেন, ‘তোমরা নিজেদের ঐতিহ্য় বজায় রাখার জন্য খুব বুদ্ধি খাটিয়ে ঈশ্বরের আদেশ অমান্য করছ৷ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.

10 মোশি বলেছেন, ‘তুমি নিজের বাবা, মাকে সম্মান করো,’আর ‘য়ে লোকটি বাবা কিংবা মায়ের নিন্দা করবে তার মৃত্যুদণ্ড হবে৷’ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.

11 কিন্তু তোমরা বল লোকটি যদি তার বাবা-মাকে বলে, ‘আমি যা কিছু দিয়ে তোমাদের উপকার করতে পারতাম, তা ঈশ্বরকে উত্‌সর্গ করেছি,’ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;

12 তখন এমন লোককে তোমরা বাবা বা মায়ের জন্য কিছুই করতে দাও না৷ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ

13 ঈশ্বরের বাক্য তোমাদের বংশানুক্রমে পালন করা ঐতিহ্য দ্বারা তোমরা নিষ্ফল কর৷ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.

14 তিনি সমস্ত লোককে আবার তাঁর কাছে ডেকে বললেন, ‘তোমরা সকলে আমার কথা শোন এবং বোঝ৷ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;

15 মানুষের বাইরে এমন কিছু নেই যা ভেতরে গিয়ে তাকে কলুষিতಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.

16 করতে পারে কিন্তু যা যা মানুষের ভেতর থেকে বের হয় সেটাই মানুষকে কলুষিত করে৷’ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

17 পরে তিনি লোকদের ছেড়ে বাড়িতে ঢুকলে, তাঁর শিষ্যরা তাঁকে সেই দৃষ্টান্তটির অর্থ জিজ্ঞাসা করলেন৷ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.

18 তিনি তাঁদের বললেন, ‘তোমরাও কি অবোধ? তোমরা কি বোঝ না, বাইরে থেকে যা কিছু মানুষের ভেতরে যায় তা তাকে কলুষিত করতে পারে না?ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?

19 কারণ এটা তার অন্তরে য়েতে পারে না, পাকস্থলীতে যায় এবং তারপর দেহের বাইরে গিয়ে পড়ে৷’ এই কথার মাধ্যমে তিনি সমস্ত খাবারকেই শুদ্ধ বললেন৷ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.

20 তিনি আরও বললেন, ‘মানুষের অন্তর থেকে যা বার হয়, সেটাই মানুষকে কলুষিত করে৷ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.

21 কারণ মানুষের ভেতর অর্থাত্ মন থেকে বার হয় কুত্‌সিত চিন্তা, লালসা, চুরি, খুন,ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು

22 য়ৌন পাপ, লোভ, দুষ্টামি, প্রতারণা, অশ্লীলতা, ঈর্ষা, নিন্দা, অভিমান ও অহঙ্কার৷ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ

23 এই সমস্ত খারাপ বিষয় মানুষের ভেতর থেকে বার হয় ও মানুষকে কলুষিত করে৷’ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.

24 পরে তিনি সেই স্থান ছেড়ে সোর অঞ্চলে গিয়ে সেখানে একটা বাড়িতে ঢুকলেন, আর তিনি য়ে সেখানে এসেছেন সেটা গোপন রাখতে চাইলেন: কিন্তু পারলেন না৷ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.

25 যীশুর আসার কথা শুনে একটি স্ত্রীলোক, যার মেয়ের ওপর অশুচি আত্মা ভর করেছিল, সে সঙ্গে সঙ্গে এসে যীশুর পায়ে লুটিয়ে পড়ল৷ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.

26 স্ত্রীলোকটি ছিল জাতিতে গ্রীক, সুরফৈনীকী৷ সে মিনতি করে যীশুকে বলল য়েন তিনি তার মেয়ের ভেতর থেকে ভূতকে তাড়িয়ে দেন৷ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.

27 তিনি স্ত্রীলোকটিকে বললেন, ‘প্রথমে ছেলেমেয়েরা তৃপ্ত হোক, কারণ ছেলেমেয়েদের খাবার নিয়ে কুকুরকে খাওযানো ঠিক নয়৷’ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.

28 তখন সেই স্ত্রীলোকটি বলল, ‘প্রভু এটা সত্য; কিন্তু কুকুররাও তো খাবার টেবিলের নীচে ছেলেমেয়েদের ফেলে দেওযা খাবারের টুকরোগুলো খেতে পায়৷’ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.

29 তখন তিনি তাকে বললেন, ‘তুমি ভালোই বলেছ, বাড়ি যাও, গিয়ে দেখ ভূত তোমার মেয়েকে ছেড়ে চলে গেছে৷ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.

30 তখন সে বাড়ি গিয়ে দেখতে পেল, মেয়েটি বিছানায় শুয়ে আছে এবং ভূত তার মধ্য থেকে বেরিয়ে গেছে৷ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.

31 পরে তিনি সোর থেকে সীদোন হয়ে দিকাপলি অঞ্চলের ভেতর দিয়ে গালীলহ্রদের কাছে ফিরে এলেন৷ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.

32 তখন কিছু লোক একটা বোবা কালাকে তাঁর কাছে এনে তাঁকে তার ওপর হাত রাখতে মিনতি করল৷ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.

33 তিনি তাঁকে ভীড়ের মধ্যে থেকে এক পাশে এনে তার দুই কানে নিজের আঙ্গুল দিলেন৷ তারপর থুথু ফেলে তার জিভ ছুঁলেন৷ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;

34 আর স্বর্গের দিকে তাকিয়ে দীর্ঘ নিঃশ্বাস ফেলে বললেন, ‘ইপফাথা!’ যার অর্থ ‘খুলে যাক!’ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

35 সঙ্গে সঙ্গে লোকটি কানে শুনতে পেল, তার জিভের জড়তা কেটে গেল আর সে ভালভাবেই কথা বলতে লাগল৷ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

36 পরে তিনি তাদের একথা আর কাউকে বলতে নিষেধ করলেন; কিন্তু তিনি যতই বারণ করলেন ততই তারা আরো বেশী করে বলতে লাগল৷ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.

37 যীশুর এই কাজ দেখে তারা অত্যন্ত আশ্চর্য হয়ে গিয়ে বলল, ‘তিনি যা কিছু করেন তা অপূর্ব৷ তিনি কালাকে শোনার শক্তি, বোবাকে কথা বলার শক্তি দেন৷’ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

Kannada Bible