Bible

Mark 7 - NEPALI (Kannada)

1 फरिसीहरू र केही शास्त्रीहरू यरूशलेमबाट आएका थिए। तिनीहरू येशूको वरिपरि भेला भए।ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.

2 तिनीहरूले येशूका केही चेलाहरूले मैला हातले खाना खाइरहेको देखे। (“मैला हात” को अर्थ मानिसहरूले हातहरू धोएका थिएनन्)।ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.

3 फरिसीहरू र सबै यहुदीहरुले परम्परा अनुसार राम्ररी हात नधोई खाँदैनन्। तिनीहरु आफ्ना पुर्खाले दिएको शिक्षा अनुसार यसो गर्ने गर्दछन्।ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.

4 यहूदीहरूले बजारमा केहि चिजहरु किने भने त्यसलाई पनि बिशेष रुपले नधोई खाँदैनन्। तिनीहरुले आफ्ना पुर्खाहरूले बजारमा केही चीजहरू किने भने त्यसलाई पनि विशेषरूपले नधोई खाँदैनन्। तिनीहरूले आफ्ना पुर्खाहरूबाट प्राप्त गरेका अरू धेरै रीति-तिथिहरू पनि त्यसरी नै पालन गर्छन् जस्तै कचौराहरू, गाग्रो वा लोहोटाहरू र तामाका भाँडा-कुँडाहरू माझ्छन् इत्यादि।ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

5 यसकारण फरिसीहरू र शास्त्रीहरूले येशूलाई सोधे, “तापईंको चेलाहरूले त हामीले जस्तो आफ्ना पुर्खाहरूको रीतिहरू पालन गर्दैनन् तिनीहरूले किन फोहोर हातले खान्छन्?”ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.

6 येशूले जवाफ दिनुभयो, “तिमीहरू सबै कपटीहरू हौ यशैयाले तिमीहरूको विषयमा ठीकै भनेका छन्। यशैयाले लेखेका छन् यी मानिसहरूले तिनीहरूको ओठद्वारा मलाई आदर गर्दछन् तर तिनीहरूका हृदय मदेखि धेरै टाढा छन्।ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ;

7 तिनीहरूको मप्रतिको उपासना अर्थहिन छ, किनभने तिनीहरूले सिकाएका कुराहरु केवल मानिसहरूले बनाएका नियममात्र हुन्।’ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.

8 तिमीहरूले परमेश्वरको आज्ञालाई त्यागेकाछौ, अनि तिमीहरू मानिसहरूको परम्परा मान्दछौ।”ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

9 तब येशूले तिनीहरूलाई भन्नुभयो, “तिमीहरू ठान्दछौ तिमीहरू चलाख छौ। तिमीहरू आफ्ना परम्परालाई कायम राख्न परमेश्वरको आज्ञालाई पर सार्छौ।ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ.

10 मोशाले भनेका छन्, ‘तिमीहरूले आफ्ना आमा र बाबुलाई आदर गर्नैपर्छ। फेरि उनले भनेका छन् कसैले आफ्ना बाबु र आमाको खराब कुरा गर्छ भने त्यसलाई मार्नु पर्छ।ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ.

11 तर तिमीहरू भन्छौ कि यदि कसैले उसको बाबु र आमालाई भन्नेछ, ममा केही छ जसलाई तपाईंहरू को सहायताको निम्ति प्रयोग गर्नसक्छु तर म तपाईंहरूको सहायताको निम्ति यसो गर्न चाहन्न किनभने मैले यसलाई परमेश्वरलाई भेटी को रुपमा अलग राखेकोछु।ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;

12 तिमीहरू त्यस मानिसलाई भन कि त्यसले आफ्ना बाबु र आमाको निम्ति केही गर्न आवश्यकता छैन।ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ

13 यसकारण परमेश्वरले जे आदेश गर्नु भएको छ, त्यो मान्न त्यति महत्वपूर्ण होइन भनी सिकाउँछौ तर तिम्रा नियमहरू मानिसहरूले पछ्याउनु अति महत्वपूर्ण छ। अनि त्यर्स्तै प्रकारले तिमीहरू पनि यस्ता कुराहरू धेरै गर्छौ।”ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.

14 येशूले फेरि भीडहरूलाई आफूकहाँ बोलाउनुभयो। उहाँले भन्नुभयो, “प्रत्येकले राम्ररी सुन्नु मेरा कुरा बुझ्नु पर्छ। म के भनिरहेछु।ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;

15 यस्तो केही कुरा छैन जो कुनै मानिस भित्र बाहिरबाट पस्छ जसले उसलाई अशुद्ध पार्छ। तर मानिसको भित्रबाट बाहिर आउने कुराहरूले नै मानिसलाई अशुद्ध पार्न सक्‌छन्।”ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.

16 तिमीहरू जसले मलाई सुनिरहेकाछौ, सुन।ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

17 त्यसपछि येशूले भीडलाई छाडेर घर जानुभयो। चेलाहरूले उहाँलाई त्यो दृष्टान्त बारेमा सोधे।ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.

18 येशूले भन्नुभयो, “के तिमीहरूलाई अझै पनि यो बुझ्न गाह्रो परिरहेछ? के तिमीहरू जान्दैनौ कि कुनै मानिसमा जे पनि बाहिरबाट पस्छ त्यसले उसलाई अशुद्ध पार्न सक्तैनಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?

19 किनभने खाना मुटुभित्र जाँदैन तर भूँडीमा जान्छ अनि तब यो शरीरबाट बाहिर नालीमा आउँछ।” (जब येशूले यसो भन्नुभयो उहाँले यस कुरालाई स्पष्ट पार्नु भयो कि सबै खाद्यपदार्थ सफा हुन्छन्।)ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.

20 फेरि येशूले भन्नुभयो, “जे कुराहरू मानिसबाट बाहिर निसकन्छ त्यसैले उसलाई अशुद्ध तुल्याउँछ।ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.

21 सबै अशुद्ध कुरा मानिसका भित्रबाटै आउँछ ती पाप, चोरी, हत्याಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು

22 वेश्यागामन, कुदृष्टि, स्वार्थीपन, निन्दा, धोका, अश्लीलता, इर्ष्या, अभद्रता, अहंकार, घमण्ड अनि मूर्खता हुन्।ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ

23 यी सबै दुष्ट कुराहरू मानिसका भित्रबाटै निस्कन्छन् अनि अशुद्ध तुल्याउँछ।”ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.

24 यशूले त्यो ठाउँ छाडनु भयो अनि टायरको जिल्लातिर जानुभयो, उहाँ त्यहीं नै भएको कुरा मानिसहरूले थाहा नपाओस् भन्ने चाहनुहुन्थ्यो। त्यहाँ उहाँको उपस्थितिलाई गुप्त राख्न सम्भव थिएन।ಅಲ್ಲಿಂದ ಆತನು ಎದ್ದು ತೂರ್‌ ಸೀದೋನ್‌ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.

25 एउटी आइमाईले येशू त्यहीं हुनुहुन्छ भन्ने थाहा पाई। त्यसको छोरीलाई दुष्टात्मा लागेको थियो। यसकारण त्यो आइमाई येशूकहाँ आएकी थिई अनि उहाँका चरणमा परी।ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.

26 त्यो आईमाई यहूदी थिईन्। उ सिरियाको फोनिसियमा भन्ने ठाउँमा जन्मेकी यूनानी थिई। त्यसले आफ्नो छोरीमा लागेको भूतात्मा भगाऊन उहाँलाई बिन्ती गरिन्।ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.

27 येशूले त्यस आइमाईलाई भन्नुभयो, “केटा केटीहरूले खाने रोटी लिएर कुकुरहरूतिर फ्याँक्नु उचित होईन, पहिले केटा केटीहरूले जे जति खान्छन् खाऊन्।”ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.

28 आइमाईले भनी, “प्रभु, त्यो साँचो हो। तर टेबल मुनिका कुकुरहरूले पनि केटा-केटीले छोडेका खानेकुराहरू खान्छन्।”ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.

29 तब येशूले त्यस आइमाईलाई भन्नुभयो, “यो खूबै राम्रो जवाफ हो। यसर्थ तिमी जानसक्छौ। तिम्रो छोरीलाई भूतात्माले छोडिसकेको छ।”ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.

30 त्यो आइमाई घर गई, अनि छोरीलाई ओछ्यानमा पल्टिरहेकी देखी, भूतात्मा गई सकेको थियो।ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.

31 त्यपछि येशूले टायरको इलाका छोडनुभयो अनि साइडन भएर डिकापोलिस इलाका हूँदै गालील तालतिर जानुभयो।ತಿರಿಗಿ ಆತನು ತೂರ್‌ ಸೀದೋನ್‌ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.

32 जब उहाँ त्यस ठाउँमा पुग्नुभयो, केही मानिसहरूले उहाँ कहाँ एकजना मानिसलाई लिएर आए। त्यो मानिस बैहो र लाटो थियो। ती मानिसहरूले उहाँलाई त्यो मानिसमा उहाँको हात राखेर निको परिदिनुहोस् भनी बिन्ती गरे।ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.

33 येशूले त्यस मानिसलाई भीडबाट उहाँसंगै अलग लानुभयो। उहाँले आफ्नो हातका औंलाहरू त्यो मानिसको कानहरूमा राख्नुभयो। त्यसपछि थुक्नुभयो अनि त्यो मानिसको जिब्रो छुनुभयो।ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;

34 येशूले आकाशमा हेर्नुभयो, अनि उहाँले लामो सास लिनु भयो। उहाँले त्यस मानिसलाई भन्नुभयो, “इफ्फाता” (यसको अर्थ “खोलिजा”)ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

35 जब येशूले त्यसो गर्नुभयो, त्यस मानिसको कान खोलिए अनि जिब्रो को वन्धन फुक्यो। अनि उ र स्पष्ट बोल्ने भयो।ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

36 येशूले यी सबै भएका घटनाहरूको बारे कसैलाई नभन्नु भनेर तिनीहरूलाई कडा आज्ञा गर्नुभयो। उहाँले सधै नै मानिसहरूलाई आफ्नो बारेमा केही नभन्नु भनेर आज्ञा गर्नु भएको छ। तर जति उहाँले मानिसहरूलाई उहाँको विषयमा कसैलाई नभन्नु भन्नु भयो त्यति नै मानिसहरूले भने।ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.

37 मानिसहरू साँचै चकित भए। तिनीहरूले भने, “येशूले जे पनि गर्नु भेएको छ। येशूले बैह्रोलाई पनि सुन्नसक्ने अनि लाटोलाईपनि बोल्न सक्ने बनाउनु हुनछ।”ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

Kannada Bible