Bible

Mark 8 - TELUGU (Kannada)

1 ఆ దినములలో మరియొక సారి బహు జనులు కూడి రాగా, వారికి తిననేమియు లేనందున యేసు తన శిష్యు లను తనయొద్దకు పిలిచిಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--

2 జనులు నేటికి మూడు దినముల నుండి నాయొద్దనున్నారు; వారికి తిననేమియు లేనందున, నేను వారిమీద కనికరపడుచున్నాను;ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.

3 నేను వారిని ఉపవాసముతో తమ ఇండ్లకు పంపివేసినయెడల మార్గ ములో మూర్ఛపోవుదురు; వారిలో కొందరు దూరము నుండి వచ్చియున్నారని వారితో చెప్పెను.ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.

4 అందు కాయన శిష్యులు ఈ అరణ్యప్రదేశములో ఒక డెక్కడ నుండి రొట్టెలు తెచ్చి, వీరిని తృప్తిపరచగలడని ఆయన నడిగిరి.ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.

5 ఆయనమీయొద్ద ఎన్ని రొట్టెలున్నవని వారి నడుగగా వారుఏడనిరి.ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.

6 అప్పుడాయననేలమీద కూర్చుండుడని జనులకాజ్ఞాపించి ఆ యేడు రొట్టెలు పట్టుకొని కృతజ్ఞతాస్తుతులు చెల్లించి, విరిచి, వడ్డించుటకై తన శిష్యులకిచ్చెను, వారు జనసమూహమునకు వడ్డించిరిಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.

7 కొన్ని చిన్నచేపలు కూడ వారియొద్దనుండగా ఆయన ఆశీర్వదించి వాటినికూడ వడ్డించుడని చెప్పెను.ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.

8 వారు భోజనముచేసి తృప్తిపొందినమీదట, మిగిలిన ముక్కలు ఏడు గంపలనిండ ఎత్తిరి.ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.

9 భోజనముచేసినవారు ఇంచు మించు నాలుగు వేల మంది. వారిని పంపివేసిన వెంటనేಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ; ಆತನು ಅವರನ್ನು ಕಳುಹಿಸಿ ಬಿಟ್ಟನು.

10 ఆయన తన శిష్యులతోకూడ దోనె యెక్కి దల్మనూతా ప్రాంతములకు వచ్చెను.ಕೂಡಲೆ ಆತನು ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿದಲ್ಮನೂಥ ಭಾಗಗಳಿಗೆ ಬಂದನು.

11 అంతట పరిసయ్యులు వచ్చి ఆయనను శోధించుచు, ఆకాశమునుండి యొక సూచకక్రియను చూపుమని ఆయన నడిగి ఆయనతో తర్కింపసాగిరి.ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.

12 ఆయన ఆత్మయందు పెద్ద నిట్టూర్పు విడిచిఈ తరమువారు ఎందుకు సూచక క్రియ నడుగుచున్నారు? ఈ తరమునకు ఏ సూచక క్రియయు ననుగ్రహింపబడదని నిశ్చయముగా మీతో చెప్పుచున్నానని చెప్పిಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

13 వారిని విడిచి మరల దోనె యెక్కి అద్దరికి పోయెను.ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.

14 వారు తినుటకు రొట్టెలు తెచ్చుటకు మరచిరి; దోనెలో వారియొద్ద ఒక్క రొట్టె తప్ప మరేమియు లేకపోయెను.ಆಗ ಶಿಷ್ಯರು ರೊಟ್ಟಿಯನ್ನು ತಕ್ಕೊಳ್ಳುವದಕ್ಕೆ ಮರೆತಿದ್ದರು; ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದು ರೊಟ್ಟಿಗಿಂತ ಹೆಚ್ಚೇನೂ ಇರಲಿಲ್ಲ.

15 ఆయనచూచుకొనుడి; పరిసయ్యుల పులిసిన పిండిని గూర్చియు హేరోదు పులిసిన పిండినిగూర్చియు జాగ్రత్త పడుడని వారిని హెచ్చరింపగాಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.

16 వారుతమయొద్ద రొట్టెలు లేవేయని తమలోతాము ఆలోచించుకొనిరి.ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.

17 యేసు అది యెరిగిమనయొద్ద రొట్టెలు లేవేయని మీరెందుకు ఆలోచించుకొనుచున్నారు? మీరింకను గ్రహింపలేదా? వివేచింపలేదా? మీరు కఠినహృదయము గలవారై యున్నారా?ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?

18 మీరు కన్నులుండియు చూడరా? చెవులుండియు వినరా? జ్ఞాపకము చేసికొనరా?ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?

19 నేను ఆ అయిదువేలమందికి అయిదు రొట్టెలు విరిచి పంచిపెట్టి నప్పుడు మీరు ముక్కలు ఎన్ని గంపలనిండ ఎత్తితిరని వారి నడిగెను. వారుపండ్రెండని ఆయనతో చెప్పిరి.ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.

20 ఆ నాలుగు వేలమందికి ఏడు రొట్టెలు నేను విరిచి, పంచి పెట్టి నప్పుడు ముక్కలు ఎన్ని గంపలనిండ ఎత్తితిరని ఆయన అడుగగా వారుఏడనిరి.ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.

21 అందుకాయనమీరింకను గ్రహింపకున్నారా? అని అనెను.ಯೇಸು ಅವರಿಗೆ--ಹಾಗಾದರೆ ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

22 అంతలో వారు బేత్సయిదాకు వచ్చిరి. అప్పుడు అక్కడి వారు ఆయనయొద్దకు ఒక గ్రుడ్డివాని తోడు కొనివచ్చి, వాని ముట్టవలెనని ఆయనను వేడుకొనిరి.ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.

23 ఆయన ఆ గ్రుడ్డివాని చెయ్యిపట్టుకొని ఊరివెలుపలికి తోడుకొని పోయి, వాని కన్నులమీద ఉమి్మవేసి, వాని మీద చేతులుంచినీకేమైనను కనబడుచున్నదా? అని వానినడుగగా,ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.

24 వాడు కన్నులెత్తిమనుష్యులు నాకు కనబడుచున్నారు; వారు చెట్లవలెనుండి నడుచు చున్నట్లుగా నాకు కనబడుచున్నారనెను.ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.

25 అంతట ఆయన మరల తన చేతులు వాని కన్నులమీద నుంచగా, వాడు తేరిచూచి కుదుర్చబడి సమస్తమును తేటగా చూడ సాగెను.ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.

26 అప్పుడు యేసునీవు ఊరిలోనికి వెళ్లవద్దని చెప్పి వాని యింటికి వానిని పంపివేసెను.ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.

27 యేసు తన శిష్యులతో ఫిలిప్పుదైన కైసరయతో చేరిన గ్రామములకు బయలుదేరెను. మార్గములోనుండగా నేను ఎవడనని జనులు చెప్పుచున్నారని తన శిష్యుల నడిగెను.ತರುವಾಯ ಯೇಸುವೂ ಆತನ ಶಿಷ್ಯರೂ ಕೈಸ ರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಆತನು ದಾರಿ ಯಲ್ಲಿ ತನ್ನ ಶಿಷ್ಯರಿಗೆ--ನಾನು ಯಾರೆಂದು ಜನರು ಅನ್ನುತ್ತಾರೆ ಎಂದು ಕೇಳಿದನು.

28 అందుకు వారుకొందరు బాప్తిస్మమిచ్చు యోహాను అనియు, కొందరు ఏలీయా అనియు, మరి కొందరు ప్రవక్తలలో ఒకడనియు చెప్పు కొనుచున్నారనిరి.ಅವರು ಪ್ರತ್ಯುತ್ತರ ವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು; ಮತ್ತೆ ಕೆಲವರು--ಎಲೀಯನು; ಇನ್ನು ಕೆಲವರು--ಪ್ರವಾದಿ ಗಳಲ್ಲಿ ಒಬ್ಬನು ಅನ್ನುತ್ತಾರೆ ಎಂದು ಹೇಳಿದರು.

29 అందుకాయనమీరైతే నేను ఎవడని చెప్పుచున్నారని వారినడుగగా పేతురునీవు క్రీస్తు1వని ఆయనతో చెప్పెను.ಅದಕ್ಕೆ ಆತನು ಅವರಿಗೆ -- ಆದರೆ ನಾನು ಯಾರೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ನೀನು ಕ್ರಿಸ್ತನೇ ಅಂದನು.

30 అప్పుడు తన్ను గూర్చిన యీ సంగతి ఎవని తోను చెప్పవద్దని ఆయన వారికి ఖండితముగా చెప్పెను.ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

31 మరియు మనుష్యకుమారుడు అనేక హింసలుపొంది, పెద్దల చేతను ప్రధానయాజకులచేతను శాస్త్రులచేతను ఉపేక్షింప బడి చంపబడి, మూడు దినములైన తరువాత లేచుట అగత్యమని ఆయన వారికి బోధింప నారంభించెను.ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

32 ఆయన ఈ మాట బహిరంగముగా చెప్పెను. పేతురు ఆయన చేయిపట్టుకొని ఆయనను గద్దింపసాగెనుಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.

33 అందు కాయన తన శిష్యులవైపు తిరిగి, వారిని చూచి సాతానా, నా వెనుకకు పొమ్ము; నీవు మనుష్యుల సంగతులను మనస్కరించుచున్నావు గాని దేవుని సంగతులను మనస్క రింపకున్నావని పేతಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.

34 అంతట ఆయన తన శిష్యులను జనసమూహమును తన యొద్దకు పిలిచినన్ను వెంబడింప గోరువాడు తన్ను తాను ఉపేక్షించుకొని తన సిలువయెత్త్తి కొని నన్ను వెంబ డింపవలెను.ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.

35 తన ప్రాణమును రక్షించుకొనగోరువాడు దాని పోగొట్టుకొనును; నా నిమిత్తమును సువార్త నిమిత్తమును తన ప్రాణమును పోగొట్టుకొనువాడు దాని రక్షించు కొనును.ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.

36 ఒకడు సర్వలోకమును సంపాదించుకొని తన ప్రాణమును పోగొట్టుకొనుట వానికేమి ప్రయోజనము?ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?

37 మనుష్యుడు తన ప్రాణమునకు ప్రతిగా ఏమి ఇయ్య గలుగును?ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?

38 వ్యభిచారమును పాపమునుచేయు ఈ తరము వారిలో నన్ను గూర్చియు నామాటలనుగూర్చియు సిగ్గుపడు వాడెవడో, వానినిగూర్చి మనుష్యకుమారుడు తన తండ్రి మహిమగలవాడై పరిశుద్ధ దూతలతోకూడ వచ్చునప్పుడు సిగ్గుపడునని చెప్పెను.ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.

Kannada Bible