Matthew 12

fullscreen15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.

fullscreen16 ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;

fullscreen17 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--

fullscreen18 ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.

fullscreen19 ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.

fullscreen20 ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.

fullscreen21 ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.

fullscreen22 ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.

fullscreen23 ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.

fullscreen24 ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

fullscreen25 ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.

fullscreen26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?

fullscreen27 ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.

fullscreen28 ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.

fullscreen29 ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.

fullscreen30 ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.

fullscreen31 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.

fullscreen32 ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

fullscreen33 ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.

fullscreen34 ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

fullscreen35 ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.

fullscreen36 ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

fullscreen37 ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.

fullscreen38 ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ

fullscreen39 ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.

fullscreen40 ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

fullscreen41 ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.

fullscreen42 ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.

fullscreen43 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.

fullscreen44 ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.

fullscreen45 ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.

fullscreen46 ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.

fullscreen47 ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.

fullscreen48 ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--

fullscreen49 ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!

15 But when Jesus knew it, he withdrew himself from thence: and great multitudes followed him, and he healed them all;

16 And charged them that they should not make him known:

17 That it might be fulfilled which was spoken by Esaias the prophet, saying,

18 Behold my servant, whom I have chosen; my beloved, in whom my soul is well pleased: I will put my spirit upon him, and he shall shew judgment to the Gentiles.

19 He shall not strive, nor cry; neither shall any man hear his voice in the streets.

20 A bruised reed shall he not break, and smoking flax shall he not quench, till he send forth judgment unto victory.

21 And in his name shall the Gentiles trust.

22 Then was brought unto him one possessed with a devil, blind, and dumb: and he healed him, insomuch that the blind and dumb both spake and saw.

23 And all the people were amazed, and said, Is not this the son of David?

24 But when the Pharisees heard it, they said, This fellow doth not cast out devils, but by Beelzebub the prince of the devils.

25 And Jesus knew their thoughts, and said unto them, Every kingdom divided against itself is brought to desolation; and every city or house divided against itself shall not stand:

26 And if Satan cast out Satan, he is divided against himself; how shall then his kingdom stand?

27 And if I by Beelzebub cast out devils, by whom do your children cast them out? therefore they shall be your judges.

28 But if I cast out devils by the Spirit of God, then the kingdom of God is come unto you.

29 Or else how can one enter into a strong man’s house, and spoil his goods, except he first bind the strong man? and then he will spoil his house.

30 He that is not with me is against me; and he that gathereth not with me scattereth abroad.

31 Wherefore I say unto you, All manner of sin and blasphemy shall be forgiven unto men: but the blasphemy against the Holy Ghost shall not be forgiven unto men.

32 And whosoever speaketh a word against the Son of man, it shall be forgiven him: but whosoever speaketh against the Holy Ghost, it shall not be forgiven him, neither in this world, neither in the world to come.

33 Either make the tree good, and his fruit good; or else make the tree corrupt, and his fruit corrupt: for the tree is known by his fruit.

34 O generation of vipers, how can ye, being evil, speak good things? for out of the abundance of the heart the mouth speaketh.

35 A good man out of the good treasure of the heart bringeth forth good things: and an evil man out of the evil treasure bringeth forth evil things.

36 But I say unto you, That every idle word that men shall speak, they shall give account thereof in the day of judgment.

37 For by thy words thou shalt be justified, and by thy words thou shalt be condemned.

38 Then certain of the scribes and of the Pharisees answered, saying, Master, we would see a sign from thee.

39 But he answered and said unto them, An evil and adulterous generation seeketh after a sign; and there shall no sign be given to it, but the sign of the prophet Jonas:

40 For as Jonas was three days and three nights in the whale’s belly; so shall the Son of man be three days and three nights in the heart of the earth.

41 The men of Nineveh shall rise in judgment with this generation, and shall condemn it: because they repented at the preaching of Jonas; and, behold, a greater than Jonas is here.

42 The queen of the south shall rise up in the judgment with this generation, and shall condemn it: for she came from the uttermost parts of the earth to hear the wisdom of Solomon; and, behold, a greater than Solomon is here.

43 When the unclean spirit is gone out of a man, he walketh through dry places, seeking rest, and findeth none.

44 Then he saith, I will return into my house from whence I came out; and when he is come, he findeth it empty, swept, and garnished.

45 Then goeth he, and taketh with himself seven other spirits more wicked than himself, and they enter in and dwell there: and the last state of that man is worse than the first. Even so shall it be also unto this wicked generation.

46 While he yet talked to the people, behold, his mother and his brethren stood without, desiring to speak with him.

47 Then one said unto him, Behold, thy mother and thy brethren stand without, desiring to speak with thee.

48 But he answered and said unto him that told him, Who is my mother? and who are my brethren?

49 And he stretched forth his hand toward his disciples, and said, Behold my mother and my brethren!

Matthew 12 in Tamil and English

15 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
But when Jesus knew it, he withdrew himself from thence: and great multitudes followed him, and he healed them all;

16 ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
And charged them that they should not make him known:

17 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
That it might be fulfilled which was spoken by Esaias the prophet, saying,

18 ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
Behold my servant, whom I have chosen; my beloved, in whom my soul is well pleased: I will put my spirit upon him, and he shall shew judgment to the Gentiles.

19 ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
He shall not strive, nor cry; neither shall any man hear his voice in the streets.

20 ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
A bruised reed shall he not break, and smoking flax shall he not quench, till he send forth judgment unto victory.

21 ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
And in his name shall the Gentiles trust.

22 ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
Then was brought unto him one possessed with a devil, blind, and dumb: and he healed him, insomuch that the blind and dumb both spake and saw.

23 ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
And all the people were amazed, and said, Is not this the son of David?

24 ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
But when the Pharisees heard it, they said, This fellow doth not cast out devils, but by Beelzebub the prince of the devils.

25 ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
And Jesus knew their thoughts, and said unto them, Every kingdom divided against itself is brought to desolation; and every city or house divided against itself shall not stand:

26 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
And if Satan cast out Satan, he is divided against himself; how shall then his kingdom stand?

27 ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
And if I by Beelzebub cast out devils, by whom do your children cast them out? therefore they shall be your judges.

28 ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
But if I cast out devils by the Spirit of God, then the kingdom of God is come unto you.

29 ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
Or else how can one enter into a strong man’s house, and spoil his goods, except he first bind the strong man? and then he will spoil his house.

30 ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
He that is not with me is against me; and he that gathereth not with me scattereth abroad.

31 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
Wherefore I say unto you, All manner of sin and blasphemy shall be forgiven unto men: but the blasphemy against the Holy Ghost shall not be forgiven unto men.

32 ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
And whosoever speaketh a word against the Son of man, it shall be forgiven him: but whosoever speaketh against the Holy Ghost, it shall not be forgiven him, neither in this world, neither in the world to come.

33 ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
Either make the tree good, and his fruit good; or else make the tree corrupt, and his fruit corrupt: for the tree is known by his fruit.

34 ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
O generation of vipers, how can ye, being evil, speak good things? for out of the abundance of the heart the mouth speaketh.

35 ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
A good man out of the good treasure of the heart bringeth forth good things: and an evil man out of the evil treasure bringeth forth evil things.

36 ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
But I say unto you, That every idle word that men shall speak, they shall give account thereof in the day of judgment.

37 ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
For by thy words thou shalt be justified, and by thy words thou shalt be condemned.

38 ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
Then certain of the scribes and of the Pharisees answered, saying, Master, we would see a sign from thee.

39 ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
But he answered and said unto them, An evil and adulterous generation seeketh after a sign; and there shall no sign be given to it, but the sign of the prophet Jonas:

40 ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
For as Jonas was three days and three nights in the whale’s belly; so shall the Son of man be three days and three nights in the heart of the earth.

41 ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
The men of Nineveh shall rise in judgment with this generation, and shall condemn it: because they repented at the preaching of Jonas; and, behold, a greater than Jonas is here.

42 ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
The queen of the south shall rise up in the judgment with this generation, and shall condemn it: for she came from the uttermost parts of the earth to hear the wisdom of Solomon; and, behold, a greater than Solomon is here.

43 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
When the unclean spirit is gone out of a man, he walketh through dry places, seeking rest, and findeth none.

44 ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
Then he saith, I will return into my house from whence I came out; and when he is come, he findeth it empty, swept, and garnished.

45 ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
Then goeth he, and taketh with himself seven other spirits more wicked than himself, and they enter in and dwell there: and the last state of that man is worse than the first. Even so shall it be also unto this wicked generation.

46 ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
While he yet talked to the people, behold, his mother and his brethren stood without, desiring to speak with him.

47 ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
Then one said unto him, Behold, thy mother and thy brethren stand without, desiring to speak with thee.

48 ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
But he answered and said unto him that told him, Who is my mother? and who are my brethren?

49 ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!
And he stretched forth his hand toward his disciples, and said, Behold my mother and my brethren!