Matthew 16 - YLT (Kannada)
1 And the Pharisees and Sadducees having come, tempting, did question him, to shew to them a sign from the heaven,ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
2 and he answering said to them, `Evening having come, ye say, Fair weather, for the heaven is red,ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
3 and at morning, Foul weather to-day, for the heaven is red -- gloomy; hypocrites, the face of the heavens indeed ye do know to discern, but the signs of the times ye are not able!ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
4 `A generation evil and adulterous doth seek a sign, and a sign shall not be given to it, except the sign of Jonah the prophet;' and having left them he went away.ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
5 And his disciples having come to the other side, forgot to take loaves,ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
6 and Jesus said to them, `Beware, and take heed of the leaven of the Pharisees and Sadducees;'ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
7 and they were reasoning in themselves, saying, `Because we took no loaves.'ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
8 And Jesus having known, said to them, `Why reason ye in yourselves, ye of little faith, because ye took no loaves?ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
9 do ye not yet understand, nor remember the five loaves of the five thousand, and how many hand-baskets ye took up?ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
10 nor the seven loaves of the four thousand, and how many baskets ye took up?ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
11 how do ye not understand that I did not speak to you of bread -- to take heed of the leaven of the Pharisees and Sadducees?'ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
12 Then they understood that he did not say to take heed of the leaven of the bread, but of the teaching, of the Pharisees and Sadducees.ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
13 And Jesus, having come to the parts of Cesarea Philippi, was asking his disciples, saying, `Who do men say me to be -- the Son of Man?'ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
14 and they said, `Some, John the Baptist, and others, Elijah, and others, Jeremiah, or one of the prophets.'ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
15 He saith to them, `And ye -- who do ye say me to be?'ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
16 and Simon Peter answering said, `Thou art the Christ, the Son of the living God.'ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
17 And Jesus answering said to him, `Happy art thou, Simon Bar-Jona, because flesh and blood did not reveal `it' to thee, but my Father who is in the heavens.ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
18 `And I also say to thee, that thou art a rock, and upon this rock I will build my assembly, and gates of Hades shall not prevail against it;ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
19 and I will give to thee the keys of the reign of the heavens, and whatever thou mayest bind upon the earth shall be having been bound in the heavens, and whatever thou mayest loose upon the earth shall be having been loosed in the heavens.'ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
20 Then did he charge his disciples that they may say to no one that he is Jesus the Christ.ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
21 From that time began Jesus to shew to his disciples that it is necessary for him to go away to Jerusalem, and to suffer many things from the elders, and chief priests, and scribes, and to be put to death, and the third day to rise.ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
22 And having taken him aside, Peter began to rebuke him, saying, `Be kind to thyself, sir; this shall not be to thee;'ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
23 and he having turned, said to Peter, `Get thee behind me, adversary! thou art a stumbling-block to me, for thou dost not mind the things of God, but the things of men.'ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
24 Then said Jesus to his disciples, `If any one doth will to come after me, let him disown himself, and take up his cross, and follow me,ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
25 for whoever may will to save his life, shall lose it, and whoever may lose his life for my sake shall find it,ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
26 for what is a man profited if he may gain the whole world, but of his life suffer loss? or what shall a man give as an exchange for his life?ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
27 `For, the Son of Man is about to come in the glory of his Father, with his messengers, and then he will reward each, according to his work.ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.
28 Verily I say to you, there are certain of those standing here who shall not taste of death till they may see the Son of Man coming in his reign.'ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
Kannada Bible