Matthew 2

fullscreen13 ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು

fullscreen14 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.

fullscreen15 ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.

13 And when they were departed, behold, the angel of the Lord appeareth to Joseph in a dream, saying, Arise, and take the young child and his mother, and flee into Egypt, and be thou there until I bring thee word: for Herod will seek the young child to destroy him.

14 When he arose, he took the young child and his mother by night, and departed into Egypt:

15 And was there until the death of Herod: that it might be fulfilled which was spoken of the Lord by the prophet, saying, Out of Egypt have I called my son.

Matthew 2 in Tamil and English

13 ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
And when they were departed, behold, the angel of the Lord appeareth to Joseph in a dream, saying, Arise, and take the young child and his mother, and flee into Egypt, and be thou there until I bring thee word: for Herod will seek the young child to destroy him.

14 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
When he arose, he took the young child and his mother by night, and departed into Egypt:

15 ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
And was there until the death of Herod: that it might be fulfilled which was spoken of the Lord by the prophet, saying, Out of Egypt have I called my son.