Matthew 25 - YLT (Kannada)
1 `Then shall the reign of the heavens be likened to ten virgins, who, having taken their lamps, went forth to meet the bridegroom;ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
2 and five of them were prudent, and five foolish;ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
3 they who were foolish having taken their lamps, did not take with themselves oil;ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
4 and the prudent took oil in their vessels, with their lamps.ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
5 `And the bridegroom tarrying, they all nodded and were sleeping,ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6 and in the middle of the night a cry was made, Lo, the bridegroom doth come; go ye forth to meet him.ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
7 `Then rose all those virgins, and trimmed their lamps,ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
8 and the foolish said to the prudent, Give us of your oil, because our lamps are going out;ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
9 and the prudent answered, saying -- Lest there may not be sufficient for us and you, go ye rather unto those selling, and buy for yourselves.ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
10 `And while they are going away to buy, the bridegroom came, and those ready went in with him to the marriage-feasts, and the door was shut;ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
11 and afterwards come also do the rest of the virgins, saying, Sir, sir, open to us;ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
12 and he answering said, Verily I say to you, I have not known you.ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
13 `Watch therefore, for ye have not known the day nor the hour in which the Son of Man doth come.ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
14 `For -- as a man going abroad did call his own servants, and did deliver to them his substance,ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
15 and to one he gave five talents, and to another two, and to another one, to each according to his several ability, went abroad immediately.ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
16 `And he who did receive the five talents, having gone, wrought with them, and made other five talents;ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
17 in like manner also he who `received' the two, he gained, also he, other two;ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
18 and he who did receive the one, having gone away, digged in the earth, and hid his lord's money.ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 `And after a long time cometh the lord of those servants, and taketh reckoning with them;ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
20 and he who did receive the five talents having come, brought other five talents, saying, `Sir, five talents thou didst deliver to me; lo, other five talents did I gain besides them.ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
21 `And his lord said to him, Well done, servant, good and faithful, over a few things thou wast faithful, over many things I will set thee; enter into the joy of thy lord.ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
22 `And he who also did receive the two talents having come, said, Sir, two talents thou didst deliver to me; lo, other two talents I did gain besides them.ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
23 `His lord said to him, Well done, servant, good and faithful, over a few things thou wast faithful, over many things I will set thee; enter into the joy of thy lord.ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
24 `And he also who hath received the one talent having come, said, Sir, I knew thee, that thou art a hard man, reaping where thou didst not sow, and gathering from whence thou didst not scatter;ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
25 and having been afraid, having gone away, I hid thy talent in the earth; lo, thou hast thine own!ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
26 `And his lord answering said to him, Evil servant, and slothful, thou hadst known that I reap where I did not sow, and I gather whence I did not scatter!ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
27 it behoved thee then to put my money to the money-lenders, and having come I had received mine own with increase.ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
28 `Take therefore from him the talent, and give to him having the ten talents,ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
29 for to every one having shall be given, and he shall have overabundance, and from him who is not having, even that which he hath shall be taken from him;ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
30 and the unprofitable servant cast ye forth to the outer darkness; there shall be the weeping and the gnashing of the teeth.ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
31 `And whenever the Son of Man may come in his glory, and all the holy messengers with him, then he shall sit upon a throne of his glory;ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
32 and gathered together before him shall be all the nations, and he shall separate them from one another, as the shepherd doth separate the sheep from the goats,ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
33 and he shall set the sheep indeed on his right hand, and the goats on the left.ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
34 `Then shall the king say to those on his right hand, Come ye, the blessed of my Father, inherit the reign that hath been prepared for you from the foundation of the world;ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
35 for I did hunger, and ye gave me to eat; I did thirst, and ye gave me to drink; I was a stranger, and ye received me;ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
36 naked, and ye put around me; I was infirm, and ye looked after me; in prison I was, and ye came unto me.ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
37 `Then shall the righteous answer him, saying, Lord, when did we see thee hungering, and we nourished? or thirsting, and we gave to drink?ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
38 and when did we see thee a stranger, and we received? or naked, and we put around?ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
39 and when did we see thee infirm, or in prison, and we came unto thee?ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
40 `And the king answering, shall say to them, Verily I say to you, Inasmuch as ye did `it' to one of these my brethren -- the least -- to me ye did `it'.ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
41 Then shall he say also to those on the left hand, Go ye from me, the cursed, to the fire, the age-during, that hath been prepared for the Devil and his messengers;ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
42 for I did hunger, and ye gave me not to eat; I did thirst, and ye gave me not to drink;ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
43 a stranger I was, and ye did not receive me; naked, and ye put not around me; infirm, and in prison, and ye did not look after me.ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
44 `Then shall they answer, they also, saying, Lord, when did we see thee hungering, or thirsting, or a stranger, or naked, or infirm, or in prison, and we did not minister to thee?ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
45 `Then shall he answer them, saying, Verily I say to you, Inasmuch as ye did `it' not to one of these, the least, ye did `it' not to me.ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.
46 And these shall go away to punishment age-during, but the righteous to life age-during.'ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
Kannada Bible