Matthew 6

fullscreen16 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ

fullscreen17 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.

fullscreen18 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

fullscreen19 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.

fullscreen20 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.

fullscreen21 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.

fullscreen22 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.

fullscreen23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.

fullscreen24 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.

fullscreen25 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ

fullscreen26 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?

fullscreen27 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?

fullscreen28 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.

fullscreen29 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.

fullscreen30 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?

fullscreen31 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.

fullscreen32 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.

fullscreen33 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.

16 Moreover when ye fast, be not, as the hypocrites, of a sad countenance: for they disfigure their faces, that they may appear unto men to fast. Verily I say unto you, They have their reward.

17 But thou, when thou fastest, anoint thine head, and wash thy face;

18 That thou appear not unto men to fast, but unto thy Father which is in secret: and thy Father, which seeth in secret, shall reward thee openly.

19 Lay not up for yourselves treasures upon earth, where moth and rust doth corrupt, and where thieves break through and steal:

20 But lay up for yourselves treasures in heaven, where neither moth nor rust doth corrupt, and where thieves do not break through nor steal:

21 For where your treasure is, there will your heart be also.

22 The light of the body is the eye: if therefore thine eye be single, thy whole body shall be full of light.

23 But if thine eye be evil, thy whole body shall be full of darkness. If therefore the light that is in thee be darkness, how great is that darkness!

24 No man can serve two masters: for either he will hate the one, and love the other; or else he will hold to the one, and despise the other. Ye cannot serve God and mammon.

25 Therefore I say unto you, Take no thought for your life, what ye shall eat, or what ye shall drink; nor yet for your body, what ye shall put on. Is not the life more than meat, and the body than raiment?

26 Behold the fowls of the air: for they sow not, neither do they reap, nor gather into barns; yet your heavenly Father feedeth them. Are ye not much better than they?

27 Which of you by taking thought can add one cubit unto his stature?

28 And why take ye thought for raiment? Consider the lilies of the field, how they grow; they toil not, neither do they spin:

29 And yet I say unto you, That even Solomon in all his glory was not arrayed like one of these.

30 Wherefore, if God so clothe the grass of the field, which to day is, and to morrow is cast into the oven, shall he not much more clothe you, O ye of little faith?

31 Therefore take no thought, saying, What shall we eat? or, What shall we drink? or, Wherewithal shall we be clothed?

32 (For after all these things do the Gentiles seek:) for your heavenly Father knoweth that ye have need of all these things.

33 But seek ye first the kingdom of God, and his righteousness; and all these things shall be added unto you.

Matthew 6 in Tamil and English

16 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
Moreover when ye fast, be not, as the hypocrites, of a sad countenance: for they disfigure their faces, that they may appear unto men to fast. Verily I say unto you, They have their reward.

17 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
But thou, when thou fastest, anoint thine head, and wash thy face;

18 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
That thou appear not unto men to fast, but unto thy Father which is in secret: and thy Father, which seeth in secret, shall reward thee openly.

19 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
Lay not up for yourselves treasures upon earth, where moth and rust doth corrupt, and where thieves break through and steal:

20 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
But lay up for yourselves treasures in heaven, where neither moth nor rust doth corrupt, and where thieves do not break through nor steal:

21 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
For where your treasure is, there will your heart be also.

22 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
The light of the body is the eye: if therefore thine eye be single, thy whole body shall be full of light.

23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
But if thine eye be evil, thy whole body shall be full of darkness. If therefore the light that is in thee be darkness, how great is that darkness!

24 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
No man can serve two masters: for either he will hate the one, and love the other; or else he will hold to the one, and despise the other. Ye cannot serve God and mammon.

25 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
Therefore I say unto you, Take no thought for your life, what ye shall eat, or what ye shall drink; nor yet for your body, what ye shall put on. Is not the life more than meat, and the body than raiment?

26 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
Behold the fowls of the air: for they sow not, neither do they reap, nor gather into barns; yet your heavenly Father feedeth them. Are ye not much better than they?

27 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
Which of you by taking thought can add one cubit unto his stature?

28 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
And why take ye thought for raiment? Consider the lilies of the field, how they grow; they toil not, neither do they spin:

29 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
And yet I say unto you, That even Solomon in all his glory was not arrayed like one of these.

30 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
Wherefore, if God so clothe the grass of the field, which to day is, and to morrow is cast into the oven, shall he not much more clothe you, O ye of little faith?

31 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
Therefore take no thought, saying, What shall we eat? or, What shall we drink? or, Wherewithal shall we be clothed?

32 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
(For after all these things do the Gentiles seek:) for your heavenly Father knoweth that ye have need of all these things.

33 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.
But seek ye first the kingdom of God, and his righteousness; and all these things shall be added unto you.