Matthew 9

fullscreen27 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.

fullscreen28 ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.

fullscreen29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.

fullscreen30 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

fullscreen31 ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.

fullscreen32 ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.

fullscreen33 ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.

fullscreen34 ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.

27 And when Jesus departed thence, two blind men followed him, crying, and saying, Thou Son of David, have mercy on us.

28 And when he was come into the house, the blind men came to him: and Jesus saith unto them, Believe ye that I am able to do this? They said unto him, Yea, Lord.

29 Then touched he their eyes, saying, According to your faith be it unto you.

30 And their eyes were opened; and Jesus straitly charged them, saying, See that no man know it.

31 But they, when they were departed, spread abroad his fame in all that country.

32 As they went out, behold, they brought to him a dumb man possessed with a devil.

33 And when the devil was cast out, the dumb spake: and the multitudes marvelled, saying, It was never so seen in Israel.

34 But the Pharisees said, He casteth out devils through the prince of the devils.

Matthew 9 in Tamil and English

27 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
And when Jesus departed thence, two blind men followed him, crying, and saying, Thou Son of David, have mercy on us.

28 ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
And when he was come into the house, the blind men came to him: and Jesus saith unto them, Believe ye that I am able to do this? They said unto him, Yea, Lord.

29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
Then touched he their eyes, saying, According to your faith be it unto you.

30 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
And their eyes were opened; and Jesus straitly charged them, saying, See that no man know it.

31 ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
But they, when they were departed, spread abroad his fame in all that country.

32 ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
As they went out, behold, they brought to him a dumb man possessed with a devil.

33 ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
And when the devil was cast out, the dumb spake: and the multitudes marvelled, saying, It was never so seen in Israel.

34 ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
But the Pharisees said, He casteth out devils through the prince of the devils.