Bible

Psalm 96 - WEB (Kannada)

1 Sing to Yahweh a new song! Sing to Yahweh, all the earth.ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.

2 Sing to Yahweh! Bless his name! Proclaim his salvation from day to day!ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.

3 Declare his glory among the nations, His marvelous works among all the peoples.ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.

4 For great is Yahweh, and greatly to be praised! He is to be feared above all gods.ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು.

5 For all the gods of the peoples are idols, But Yahweh made the heavens.ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.

6 Honor and majesty are before him. Strength and beauty are in his sanctuary.ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.

7 Ascribe to Yahweh, you families of nations, Ascribe to Yahweh glory and strength.ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ.

8 Ascribe to Yahweh the glory due to his name. Bring an offering, and come into his courts.ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.

9 Worship Yahweh in holy array. Tremble before him, all the earth.ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,

10 Say among the nations, "Yahweh reigns." The world is also established. It can't be moved. He will judge the peoples with equity.ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.

11 Let the heavens be glad, and let the earth rejoice. Let the sea roar, and it's fullness!ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.

12 Let the field and all that is in it exult! Then all the trees of the woods shall sing for joyಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.

13 Before Yahweh; for he comes, For he comes to judge the earth. He will judge the world with righteousness, The peoples with his truth.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

Kannada Bible