Numbers 10

fullscreen31 ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.

fullscreen32 ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.

fullscreen33 ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.

fullscreen34 ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.

31 And he said, Leave us not, I pray thee; forasmuch as thou knowest how we are to encamp in the wilderness, and thou mayest be to us instead of eyes.

32 And it shall be, if thou go with us, yea, it shall be, that what goodness the Lord shall do unto us, the same will we do unto thee.

33 And they departed from the mount of the Lord three days’ journey: and the ark of the covenant of the Lord went before them in the three days’ journey, to search out a resting place for them.

34 And the cloud of the Lord was upon them by day, when they went out of the camp.

Numbers 10 in Tamil and English

31 ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
And he said, Leave us not, I pray thee; forasmuch as thou knowest how we are to encamp in the wilderness, and thou mayest be to us instead of eyes.

32 ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
And it shall be, if thou go with us, yea, it shall be, that what goodness the Lord shall do unto us, the same will we do unto thee.

33 ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
And they departed from the mount of the Lord three days’ journey: and the ark of the covenant of the Lord went before them in the three days’ journey, to search out a resting place for them.

34 ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.
And the cloud of the Lord was upon them by day, when they went out of the camp.