Bible

Numbers 23 - YLT (Kannada)

1 And Balaam saith unto Balak, `Build for me in this `place' seven altars, and make ready for me in this `place' seven bullocks and seven rams.'ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.

2 And Balak doth as Balaam hath spoken, and Balak -- Balaam also -- offereth a bullock and a ram on the altar,ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.

3 and Balaam saith to Balak, `Station thyself by thy burnt-offering and I go on, it may be Jehovah doth come to meet me, and the thing which He sheweth me -- I have declared to thee;' and he goeth `to' a high place.ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.

4 And God cometh unto Balaam, and he saith unto Him, `The seven altars I have arranged, and I offer a bullock and a ram on the altar;'ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.

5 and Jehovah putteth a word in the mouth of Balaam, and saith, `Turn back unto Balak, and thus thou dost speak.'ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.

6 And he turneth back unto him, and lo, he is standing by his burnt-offering, he and all the princes of Moab.ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.

7 And he taketh up his simile, and saith: `From Aram he doth lead me -- Balak king of Moab; From mountains of the east: Come -- curse for me Jacob, And come -- be indignant `with' Israel.ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.

8 What -- do I pierce? -- God hath not pierced! And what -- am I indignant? -- Jehovah hath not been indignant!ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?

9 For from the top of rocks I see it, And from heights I behold it; Lo a people! alone it doth tabernacle, And among nations doth not reckon itself.ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.

10 Who hath counted the dust of Jacob, And the number of the fourth of Israel? Let me die the death of upright ones, And let my last end be like his!'ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

11 And Balak saith unto Balaam, `What hast thou done to me? to pierce mine enemies I have taken thee -- and lo, thou hast certainly blessed;'ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.

12 and he answereth and saith, `That which Jehovah doth put in my mouth -- it do I not take heed to speak?'ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.

13 And Balak saith unto him, `Come, I pray thee, with me unto another place, whence thou dost see it, only its extremity thou dost see, and all of it thou dost not see, and pierce it for me thence;'ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;

14 and he taketh him `to' the field of Zophim, unto the top of Pisgah, and buildeth seven altars, and offereth a bullock and a ram on the altar.ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.

15 And he saith unto Balak, `Station thyself here by thy burnt-offering, and I -- I meet `Him' there;'ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.

16 and Jehovah cometh unto Balaam, and setteth a word in his mouth, and saith, `Turn back unto Balak, and thus thou dost speak.'ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.

17 And he cometh unto him, and lo, he is standing by his burnt-offering, and the princes of Moab with him, and Balak saith to him: `What hath Jehovah spoken?'ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;

18 And he taketh up his simile, and saith: `Rise, Balak, and hear; Give ear unto me, son of Zippor!ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.

19 God `is' not a man -- and lieth, And a son of man -- and repenteth! Hath He said -- and doth He not do `it'? And spoken -- and doth He not confirm it?ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?

20 Lo, to bless I have received: Yea, He blesseth, and I `can'not reverse it.ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.

21 He hath not beheld iniquity in Jacob, Nor hath He seen perverseness in Israel; Jehovah his God `is' with him, And a shout of a king `is' in him.ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.

22 God is bringing them out from Egypt, As the swiftness of a Reem is to him;ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.

23 For no enchantment `is' against Jacob, Nor divination against Israel, At the time it is said of Jacob and Israel, What hath God wrought!ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.

24 Lo, the people as a lioness riseth, And as a lion he lifteth himself up, He lieth not down till he eateth prey, And blood of pierced ones doth drink.'ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.

25 And Balak saith unto Balaam, `Neither pierce it at all, nor bless it at all;'ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.

26 and Balaam answereth and saith unto Balak, `Have I not spoken unto thee, saying, All that Jehovah speaketh -- it I do?'ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.

27 And Balak saith unto Balaam, `Come, I pray thee, I take thee unto another place; it may be it is right in the eyes of God -- to pierce it for me from thence.'ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.

28 And Balak taketh Balaam to the top of Peor, which is looking on the front of the wilderness,ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.

29 and Balaam saith unto Balak, `Build for me in this `place' seven altars, and make ready for me in this `place' seven bullocks and seven rams;'ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.

30 and Balak doth as Balaam said, and he offereth a bullock and a ram on an altar.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.

Kannada Bible