Bible

Numbers 31 - BBE (Kannada)

1 Then the Lord said to Moses,ಕರ್ತನು ಮೋಶೆಯ ಸಂಗಡ ಮಾತ ನಾಡಿ--

2 Give the Midianites punishment for the wrong they did to the children of Israel: and after that you will go to rest with your people.ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್‌ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.

3 So Moses said to the people, Let men from among you be armed for war to put into effect against Midian the Lord's punishment on them.ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.

4 From every tribe of Israel send a thousand to the war.ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಇಸ್ರಾಯೇಲ್ಯರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು

5 So from the thousands of Israel a thousand were taken from every tribe, twelve thousand men armed for war.ಆಗ ಇಸ್ರಾಯೇ ಲ್ಯರು ಸಹಸ್ರಗಳಿಂದ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮನುಷ್ಯರು ಪ್ರತ್ಯೇಕಿಸಲ್ಪಟ್ಟರು.

6 And Moses sent them out to war, a thousand from every tribe, and with them Phinehas, the son of Eleazar the priest, taking in his hands the vessels of the holy place and the horns for sounding the note of war.ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.

7 And they made war on Midian, as the Lord gave orders to Moses; and they put to death every male.ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.

8 They put the kings of Midian to death with the rest, Evi and Reken and Zur and Hur and Reba, the five kings of Midian: and Balaam, the son of Beor, they put to death with the sword.ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.

9 The women of Midian with their little ones the children of Israel took prisoner; and all their cattle and flocks and all their goods they took for themselves;ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.

10 And after burning all their towns and all their tent-circles,ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.

11 They went away with the goods they had taken, man and beast.ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು.

12 And the prisoners and the goods and everything they had taken, they took to Moses and Eleazar the priest and the people of Israel, to the tent-circle in the lowlands of Moab by the Jordan at Jericho.ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್‌ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್‌ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು.

13 Then Moses and Eleazar the priest and the chiefs of the people went out to them before they had come into the tent-circle.ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.

14 And Moses was angry with the chiefs of the army, the captains of thousands and the captains of hundreds who had come back from the war.ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು

15 And Moses said to them, Why have you kept all the women safe?ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ?

16 It was these who, moved by Balaam, were the cause of Israel's sin against the Lord in the question of Peor, because of which disease came on the people of the Lord.ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್‌ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.

17 So now put every male child to death, and every woman who has had sex relations with a man.ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.

18 But all the female children who have had no sex relations with men, you may keep for yourselves.ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.

19 You yourselves will have to keep outside the tent-circle for seven days, anyone of you who has put any person to death or come near a dead body; and on the third day and on the seventh day make yourselves and your prisoners clean.ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.

20 And every bit of clothing, and anything made of leather or goats' hair or wood, you are to make clean.ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.

21 Then Eleazar the priest said to the men of war who had been to the fight, This is the rule of the law which the Lord has given to Moses:ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ

22 But gold and silver and brass and iron and tin and lead,ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು

23 And anything which may be heated, is to go through the fire and be made clean; but in addition it is to be put in the water of cleaning: and anything which may not go through the fire is to be put in the water.ಬೆಂಕಿ ತಾಳುವ ವಸ್ತುಗಳನ್ನೆಲ್ಲಾ ನೀವು ಬೆಂಕಿಯಿಂದ ದಾಟಿಸಬೇಕು; ಆಗ ಅವು ಶುದ್ಧವಾಗುವವು. ಪ್ರತ್ಯೇಕ ವಾದ ನೀರಿನಿಂದ ಮಾತ್ರ ಅವುಗಳು ಪವಿತ್ರವಾಗ ಬೇಕು; ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ದಾಟಿಸಬೇಕು.

24 And on the seventh day, after washing your clothing, you will be clean, and then you may come into the tent-circle.ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.

25 And the Lord said to Moses,ತರುವಾಯ ಕರ್ತನು ಮೋಶೆಯ ಸಂಗಡ ಮಾತ ನಾಡಿ--

26 Get an account of everything which was taken in the war, of man and of beast, you and Eleazar the priest and the heads of families of the people:ನೀನೂ ಯಾಜಕನಾದ ಎಲ್ಲಾಜಾರನೂ ಸಭೆಯ ಮುಖ್ಯ ಯಜಮಾನರೂ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಒಯ್ಯಲ್ಪಟ್ಟ ಸುಲಿಗೆಯ ಲೆಕ್ಕವನ್ನು ತಕ್ಕೊಳ್ಳಿರಿ.

27 And let division be made of it into two parts, one for the men of war who went out to the fight, and one for all the people:ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.

28 And from the men of war who went out let there be offered to the Lord one out of every five hundred, from the persons, and from the oxen and asses and sheep:ಮನುಷ್ಯರಿಂದಲೂ ಪಶುಗಳಿಂದಲೂ ಕತ್ತೆಗಳಿಂದಲೂ ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರ ಕಡೆಯಿಂದ ಕರ್ತನಿಗೆ ಕಪ್ಪವಾಗಿ ಎತ್ತಬೇಕು

29 Take this from their part and give it to Eleazar the priest as an offering to be lifted up to the Lord.ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.

30 And from the part given to the children of Israel, take one out of every fifty, from the persons, and from the oxen and asses and sheep, and give it to the Levites who have the care of the House of the Lord.ಇಸ್ರಾಯೇಲ್‌ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.

31 So Eleazar and Moses did as the Lord had given orders to Moses.ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.

32 Now the beasts taken, in addition to what the fighting-men took for themselves, were six hundred and seventy-five thousand sheep,ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,

33 And seventy-two thousand oxen,ಎಪ್ಪತ್ತೆರಡು ಸಾವಿರ ಪಶುಗಳು,

34 And sixty-one thousand asses;ಅರವತ್ತೊಂದು ಸಾವಿರ ಕತ್ತೆಗಳು,

35 And thirty-two thousand persons, that is, women who had never had sex relations with a man.ಪುರುಷ ಸಂಗಮ ಮಾಡದ ಸ್ತ್ರೀಯರು ಮೂವತ್ತೆ ರಡು ಸಾವಿರ ಮಂದಿ.

36 And the half given as their part to the men who went to the war, was three hundred and thirty-seven thousand, five hundred sheep,ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;

37 Of which the Lord's part was six hundred and seventy-five.ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;

38 The number of oxen was thirty-six thousand, of which the Lord's part was seventy-two;ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.

39 The number of asses was thirty thousand, five hundred, of which the Lord's part was sixty-one.ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.

40 And the number of persons was sixteen thousand, of which the Lord's part was thirty-two persons.ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.

41 And Moses gave the Lord's part, lifted up as an offering, to Eleazar the priest, as the Lord had given orders to Moses.ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.

42 And from the half given to the children of Israel, which Moses had kept separate from that given to the fighting-men,ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--

43 (Now the people's half was three hundred and thirty-seven thousand, five hundred sheep,ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;

44 And thirty-six thousand oxen,ಮೂವತ್ತಾರು ಸಾವಿರ ಪಶುಗಳು;

45 And thirty thousand, five hundred asses,ಮೂವತ್ತು ಸಾವಿರದ ಐನೂರು ಕತ್ತೆಗಳು;

46 And sixteen thousand persons;)ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್‌ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ

47 Even from the children of Israel's half, Moses took one out of every fifty, men and beasts, and gave them to the Levites who had the care of the House of the Lord; as the Lord gave orders to Moses.ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.

48 Then the men in authority over the thousands of the army, the captains of thousands and captains of hundreds, came to Moses,ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ

49 And said to him, Your servants have taken note of the number of all the fighting-men under our orders, and every one is present;ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.

50 And we have here an offering for the Lord from what every man took in the war, ornaments of gold, leg-chains and arm-rings, finger-rings, ear-rings, and neck-ornaments, to make our souls free from sin before the Lord.ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.

51 So Moses and Eleazar the priest took the gold from them, even all the worked ornaments.ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.

52 And the gold which the captains of thousands and captains of hundreds gave, as an offering to be lifted up before the Lord, came to sixteen thousand, seven hundred and fifty shekels.ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕರ್ತನಿಗೆ ಅರ್ಪಿಸಿದ ಕಾಣಿಕೆಯ ಚಿನ್ನವೆಲ್ಲಾ ಹದಿನಾರು ಸಾವಿರದ ಏಳುನೂರ ಐವತ್ತು ಶೇಕೆಲುಗಳಾಗಿತ್ತು.

53 (For every man of the army had taken goods for himself in the war.)ಯುದ್ಧದ ಜನರಲ್ಲಿ ಒಬ್ಬೊಬ್ಬನು ತನ್ನ ಸ್ವಂತಕ್ಕಾಗಿ ಸುಲುಕೊಂಡಿ ದ್ದನು.

54 Then Moses and Eleazar the priest took the gold given by the captains of thousands and captains of hundreds, and took it into the Tent of meeting, to be a sign in memory of the children of Israel before the Lord.ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.

Kannada Bible