Bible

Proverbs 22 - WEB (Kannada)

1 A good name is more desirable than great riches, And loving favor is better than silver and gold.ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.

2 The rich and the poor have this in common: Yahweh is the maker of them all.ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.

3 A prudent man sees danger, and hides himself; But the simple pass on, and suffer for it.ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.

4 The result of humility and the fear of Yahweh Is wealth, honor, and life.ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.

5 Thorns and snares are in the path of the wicked: Whoever guards his soul stays from them.ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.

6 Train up a child in the way he should go, And when he is old he will not depart from it.ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.

7 The rich rule over the poor. The borrower is servant to the lender.ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ. ಸಾಲಗಾರನು ಸಾಲಕೊಟ್ಟ ವನಿಗೆ ಸೇವಕನು.

8 He who sows wickedness reaps trouble, And the rod of his fury will be destroyed.ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.

9 He who has a generous eye will be blessed; For he shares his food with the poor.ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.

10 Drive out the mocker, and strife will go out; Yes, quarrels and insults will stop.ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.

11 He who loves purity of heart and speaks gracefully Is the king's friend.ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.

12 The eyes of Yahweh watch over knowledge; But he frustrates the words of the unfaithful.ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.

13 The sluggard says, "There is a lion outside! I will be killed in the streets!"ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.

14 The mouth of an adulteress is a deep pit: He who is under Yahweh's wrath will fall into it.ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.

15 Folly is bound up in the heart of a child: The rod of discipline drives it far from him.ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.

16 Whoever oppresses the poor for his own increase and whoever gives to the rich, Both come to poverty.ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.

17 Turn your ear, and listen to the words of the wise. Apply your heart to my teaching.ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.

18 For it is a pleasant thing if you keep them within you, If all of them are ready on your lips.ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.

19 That your trust may be in Yahweh, I teach you today, even you.ನಿನ್ನ ಭರವಸವು ಕರ್ತನಲ್ಲಿ ಇರುವಂತೆ ನಿನಗೆ ಈ ದಿವಸ ತಿಳಿಯ ಪಡಿಸಿದ್ದೇನೆ.

20 Haven't I written to you thirty excellent things Of counsel and knowledge,ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ

21 To teach you truth, reliable words, To give sound answers to the ones who sent you?ನೀನು ಸತ್ಯದ ಮಾತುಗಳನ್ನು ಉತ್ತರಿ ಸುವಂತೆಯೂ ಆಲೋಚನೆಗಳ ತಿಳುವಳಿಕೆಯಲ್ಲಿ ಶ್ರೇಷ್ಠವಾದ ಸಂಗತಿಗಳನ್ನು ನಿನಗೆ ಬರೆಯಲಿಲ್ಲವೋ?

22 Don't exploit the poor, because he is poor; And don't crush the needy in court;ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.

23 For Yahweh will plead their case, And plunder the life of those who plunder them.ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.

24 Don't befriend a hot-tempered man, And don't associate with one who harbors anger:ಸಿಟ್ಟುಗಾರನೊಂದಿಗೆ ಸ್ನೇಹಮಾಡಬೇಡ; ಕೋಪಿ ಷ್ಠನ ಸಂಗಡ ನೀನು ಹೋಗಬೇಡ.

25 Lest you learn his ways, And ensnare your soul.ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.

26 Don't you be one of those who strike hands, Of those who are collateral for debts.ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.

27 If you don't have means to pay, Why should he take away your bed from under you?ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?

28 Don't move the ancient boundary stone, Which your fathers have set up.ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.

29 Do you see a man skilled in his work? He will serve kings; He won't serve obscure men.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.

Kannada Bible