Psalm 116 - BBE (Kannada)
1 I have given my love to the Lord, because he has given ear to the voice of my cry and my prayer.ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
2 He has let my request come before him, and I will make my prayer to him all my days.ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
3 The nets of death were round me, and the pains of the underworld had me in their grip; I was full of trouble and sorrow.ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
4 Then I made my prayer to the Lord, saying, O Lord, take my soul out of trouble.ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
5 The Lord is full of grace and righteousness; truly, he is a God of mercy.ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
6 The Lord keeps the simple; I was made low, and he was my saviour.ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
7 Come back to your rest, O my soul; for the Lord has given you your reward.ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
8 You have taken my soul from the power of death, keeping my eyes from weeping, and my feet from falling.ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
9 I will go before the Lord in the land of the living.ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
10 I still had faith, though I said, I am in great trouble;ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
11 Though I said in my fear, All men are false.ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
12 What may I give to the Lord for all the good things which he has done for me?ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
13 I will take the cup of salvation, and give praise to the name of the Lord.ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
14 I will make the offering of my oath to the Lord, even before all his people.ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
15 Dear in the eyes of the Lord is the death of his saints.ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
16 O Lord, truly I am your servant; I am your servant, the son of her who is your servant; by you have my cords been broken.ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
17 I will give an offering of praise to you, and make my prayer in the name of the Lord.ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
18 I will make the offerings of my oath, even before all his people;ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,
19 In the Lord's house, even in Jerusalem. Praise be to the Lord.ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Kannada Bible