Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Psalm 129 KJV ASV BBE DBY WBT WEB YLT

Psalm 129 in Kannada WBT Compare Webster's Bible

Psalm 129

1 ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.

2 ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.

3 ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.

4 ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.

5 ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.

6 ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.

7 ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.

8 ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close