Bible

Psalm 147 - YLT (Kannada)

1 Praise ye Jah! For `it is' good to praise our God, For pleasant -- comely `is' praise.1 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.

2 Building Jerusalem `is' Jehovah, The driven away of Israel He gathereth.ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.

3 Who is giving healing to the broken of heart, And is binding up their griefs.ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.

4 Appointing the number of the stars, To all them He giveth names.ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.

5 Great `is' our Lord, and abundant in power, Of His understanding there is no narration.ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.

6 Jehovah is causing the meek to stand, Making low the wicked unto the earth.ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.

7 Answer ye to Jehovah with thanksgiving, Sing ye to our God with a harp.ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.

8 Who is covering the heavens with clouds, Who is preparing for the earth rain, Who is causing grass to spring up `on' mountains,ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.

9 Giving to the beast its food, To the young of the ravens that call.ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.

10 Not in the might of the horse doth He delight, Not in the legs of a man is He pleased.ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.

11 Jehovah is pleased with those fearing Him, With those waiting for His kindness.ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.

12 Glorify, O Jerusalem, Jehovah, Praise thy God, O Zion.ಓ ಯೆರೂ ಸಲೇಮೇ, ಕರ್ತನನ್ನು ಸ್ತುತಿಸು; ಓ ಚೀಯೋನೇ, ನಿನ್ನ ದೇವರನ್ನು ಸ್ತುತಿಸು.

13 For He did strengthen the bars of thy gates, He hath blessed thy sons in thy midst.ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.

14 Who is making thy border peace, `With' the fat of wheat He satisfieth Thee.ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.

15 Who is sending forth His saying `on' earth, Very speedily doth His word run.ಆತನು ತನ್ನ ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾನೆ; ಅತಿ ತೀವ್ರವಾಗಿ ಆತನ ವಾಕ್ಯವು ಓಡುತ್ತದೆ;

16 Who is giving snow like wool, Hoar-frost as ashes He scattereth.ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.

17 Casting forth His ice like morsels, Before His cold who doth stand?ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?

18 He sendeth forth His word and melteth them, He causeth His wind to blow -- the waters flow.ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.

19 Declaring His words to Jacob, His statutes and His judgments to Israel.ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.

20 He hath not done so to any nation, As to judgments, they have not known them. Praise ye Jah!ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

Kannada Bible