Bible

Psalm 26 - BBE (Kannada)

1 <Of David.> O Lord, be my judge, for my behaviour has been upright: I have put my faith in the Lord, I am not in danger of slipping.ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

2 Put me in the scales, O Lord, so that I may be tested; let the fire make clean my thoughts and my heart.ಓ ಕರ್ತನೇ ನನ್ನನ್ನು ಶೋಧಿಸಿ ಪರೀಕ್ಷಿಸು; ನನ್ನ ಅಂತರಿಂದ್ರಿ ಯಗಳನ್ನೂ ಹೃದಯವನ್ನೂ ಶೋಧಿಸು.

3 For your mercy is before my eyes; and I have gone in the way of your good faith.ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.

4 I have not taken my seat with foolish persons, and I do not go with false men.ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.

5 I have been a hater of the band of wrongdoers, and I will not be seated among sinners.ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.

6 I will make my hands clean from sin; so will I go round your altar, O Lord;ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ

7 That I may give out the voice of praise, and make public all the wonders which you have done.ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.

8 Lord, your house has been dear to me, and the resting-place of your glory.ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.

9 Let not my soul be numbered among sinners, or my life among men of blood;ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.

10 In whose hands are evil designs, and whose right hands take money for judging falsely.ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.

11 But as for me, I will go on in my upright ways: be my saviour, and have mercy on me.ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.

12 I have a safe resting-place for my feet; I will give praise to the Lord in the meetings of the people.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.

Kannada Bible