Psalm 28 - BBE (Kannada)
1 <Of David.> My cry goes up to you, O Lord, my Rock; do not keep back your answer from me, so that I may not become like those who go down into the underworld.ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
2 Give ear to the voice of my prayer, when I am crying to you, when my hands are lifted up to your holy place.ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
3 Do not take me away with the sinners and the workers of evil, who say words of peace to their neighbours, but evil is in their hearts.ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
4 Give them the right reward of their acts, and of their evil doings: give them punishment for the works of their hands, let them have their full reward.ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
5 Because they have no respect for the works of the Lord, or for the things which his hands have made, they will be broken down and not lifted up by him.ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
6 May the Lord be praised, because he has given ear to the voice of my prayer.ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
7 The Lord is my strength and my breastplate, my heart had faith in him and I am helped; for this cause my heart is full of rapture, and I will give him praise in my song.ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
8 The Lord is their strength, and a strong place of salvation for his king.ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.
9 Be a saviour to your people, and send a blessing on your heritage: be their guide, and let them be lifted up for ever.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Kannada Bible