Psalm 41 - YLT (Kannada)
1 To the Overseer. -- A Psalm of David. O the happiness of him Who is acting wisely unto the poor, In a day of evil doth Jehovah deliver him.ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
2 Jehovah doth preserve him and revive him, He is happy in the land, And Thou givest him not into the will of his enemies.ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
3 Jehovah supporteth on a couch of sickness, All his bed Thou hast turned in his weakness.ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ.
4 I -- I said, `O Jehovah, favour me, Heal my soul, for I did sin against Thee,'ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
5 Mine enemies say evil of me: When he dieth -- his name hath perished!ಅವನು ಸತ್ತು ಅವನ ಹೆಸರು ನಾಶವಾಗುವದು ಯಾವಾಗ ಎಂದು ನನ್ನ ಶತ್ರುಗಳು ನನ್ನನ್ನು ಕುರಿತು ಕೇಡನ್ನು ಮಾತನಾಡುತ್ತಾರೆ.
6 And if he came to see -- vanity he speaketh, His heart gathereth iniquity to itself, He goeth out -- at the street he speaketh.ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
7 All hating me whisper together against me, Against me they devise evil to me:ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
8 A thing of Belial is poured out on him, And because he lay down he riseth not again.ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
9 Even mine ally, in whom I trusted, One eating my bread, made great the heel against me,ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
10 And Thou, Jehovah, favour me, And cause me to rise, And I give recompence to them.ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
11 By this I have known, That Thou hast delighted in me, Because my enemy shouteth not over me.ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
12 As to me, in mine integrity, Thou hast taken hold upon me, And causest me to stand before Thee to the age.ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.
13 Blessed `is' Jehovah, God of Israel, From the age -- and unto the age. Amen and Amen.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
Kannada Bible