Psalm 48

fullscreen1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.

fullscreen2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.

fullscreen3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.

fullscreen4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;

fullscreen5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.

fullscreen6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.

fullscreen7 ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.

fullscreen8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.

fullscreen9 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.

fullscreen10 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.

fullscreen11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.

fullscreen12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.

fullscreen13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.

1 Great is the Lord, and greatly to be praised in the city of our God, in the mountain of his holiness.

2 Beautiful for situation, the joy of the whole earth, is mount Zion, on the sides of the north, the city of the great King.

3 God is known in her palaces for a refuge.

4 For, lo, the kings were assembled, they passed by together.

5 They saw it, and so they marvelled; they were troubled, and hasted away.

6 Fear took hold upon them there, and pain, as of a woman in travail.

7 Thou breakest the ships of Tarshish with an east wind.

8 As we have heard, so have we seen in the city of the Lord of hosts, in the city of our God: God will establish it for ever. Selah.

9 We have thought of thy lovingkindness, O God, in the midst of thy temple.

10 According to thy name, O God, so is thy praise unto the ends of the earth: thy right hand is full of righteousness.

11 Let mount Zion rejoice, let the daughters of Judah be glad, because of thy judgments.

12 Walk about Zion, and go round about her: tell the towers thereof.

13 Mark ye well her bulwarks, consider her palaces; that ye may tell it to the generation following.

Psalm 48 in Tamil and English

1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
Great is the Lord, and greatly to be praised in the city of our God, in the mountain of his holiness.

2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
Beautiful for situation, the joy of the whole earth, is mount Zion, on the sides of the north, the city of the great King.

3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
God is known in her palaces for a refuge.

4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು;
For, lo, the kings were assembled, they passed by together.

5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.
They saw it, and so they marvelled; they were troubled, and hasted away.

6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
Fear took hold upon them there, and pain, as of a woman in travail.

7 ಮೂಡಣ ಗಾಳಿಯಿಂದ ತಾರ್ಷಿಷ್‌ ಹಡಗುಗಳನ್ನು ನೀನು ಒಡೆಯುತ್ತೀ.
Thou breakest the ships of Tarshish with an east wind.

8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ.
As we have heard, so have we seen in the city of the Lord of hosts, in the city of our God: God will establish it for ever. Selah.

9 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.
We have thought of thy lovingkindness, O God, in the midst of thy temple.

10 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
According to thy name, O God, so is thy praise unto the ends of the earth: thy right hand is full of righteousness.

11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್‌ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ.
Let mount Zion rejoice, let the daughters of Judah be glad, because of thy judgments.

12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ.
Walk about Zion, and go round about her: tell the towers thereof.

13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.
Mark ye well her bulwarks, consider her palaces; that ye may tell it to the generation following.